Tag: ಹರಪನಹಳ್ಳಿ

Home ಹರಪನಹಳ್ಳಿ

ಐಗೋಳ ಚಿದಾನಂದ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ

ಹರಪನಹಳ್ಳಿ : ನಗರ ಮನೋರಂಜನಾ ಕೇಂದ್ರದ ಅಧ್ಯಕ್ಷ ಐಗೋಳ ಚಿದಾನಂದ ಅವರು ಹಡಗಲಿ ತಾಲ್ಲೂಕು ಸಹಕಾರ ಸಂಘದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದ ನಗರ ಮನೋರಂಜನಾ ಕೇಂದ್ರದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ನಂದಿಬೇವೂರು ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ : ನಂದಿಬೇವೂರು ಗ್ರಾಮದ ವಿವಿಧೋದ್ಧೇದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ  ಚುನಾವಣೆಯಲ್ಲಿ ನಂದಿಬೇವೂರು ಗ್ರಾಮದ ರೇವಣಸಿದ್ದಪ್ಪ ಅವರ ಬೆಂಬಲಿಗ   7 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 

ಹರಪನಹಳ್ಳಿ ತಾ. ಕೃಷಿಕ ಸಮಾಜದ ಅಧ್ಯಕ್ಷರಾಗಿ ಎಸ್.ಮಡಿವಾಳಪ್ಪ

ಹರಪನಹಳ್ಳಿ : ಹರಪನಹಳ್ಳಿ ತಾಲ್ಲೂಕು ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ನೀಲಗುಂದದ ಎಸ್.ಮಡಿವಾಳಪ್ಪ ಹಾಗೂ ಉಪಾಧ್ಯಕ್ಷರಾಗಿ ಶಿಂಗ್ರಿಹಳ್ಳಿ ಸಿ.ವಿಜಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆತ್ಮಬಲದಿಂದ ಜೀವನ ನಡೆಸಿದರೆ ಯಶಸ್ಸು

ಹರಪನಹಳ್ಳಿ : ದೇವರ ಫೋಟೋ ಬದಲು ಬುದ್ದ, ಬಸವ ಮತ್ತು ಅಂಬೇಡ್ಕರ್‌ರಂತಹ ಮಹಾನ್ ಪುರುಷರ ಫೋಟೋಗಳನ್ನು ಮನೆಯಲ್ಲಿ ಹಾಕಿಕೊಳ್ಳಿ ಎಂದು ನೀಲಗುಂದ ಗುಡ್ಡದ ವಿರಕ್ತ ಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ  ಸಲಹೆ ನೀಡಿದರು.

ವಾಲ್ಮೀಕಿ ಜಯಂತಿ ಸಮುದಾಯದಲ್ಲಿ ವೈಚಾರಿಕ ಕ್ರಾಂತಿ ಬಿತ್ತಬೇಕು

ಹರಪನಹಳ್ಳಿ : ವಾಲ್ಮೀಕಿ ಜಾತ್ರೆ ಸಮುದಾಯದಲ್ಲಿ ವೈಚಾರಿಕ ಮನೋಭಾವವನ್ನು ಬೆಳೆಸುವ ನಿರಂತರ ಕಾಯಕವಾಗಿದೆ ಎಂದು ರಾಜನ ಹಳ್ಳಿಯ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ಹರಪನಹಳ್ಳಿ ಪುರಸಭೆ ಜಾಗ ಒತ್ತುವರಿ ತೆೇರವಿಗೆ ಆಗ್ರಹ

ಹರಪನಹಳ್ಳಿ : ಪಟ್ಟಣದ ವ್ಯಾಪ್ತಿ ಯಲ್ಲಿನ ಪುರಸಭೆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ಅವರನ್ನು ತೆರವು ಗೊಳಿಸಬೇಕು ಎಂದು ಪುರಸಭೆ ಸದಸ್ಯರು ಆಗ್ರಹಿಸಿದರು.

23 ರಂದು ಆಯವ್ಯಯ ಅಂದಾಜು ಪತ್ರಿಕೆ ತಯಾರಿಸುವ ಕುರಿತು ಸಭೆ

ಹರಪನಹಳ್ಳಿ : 2025-26ನೇ ಸಾಲಿನ ಪುರಸಭೆಯ ಆಯವ್ಯಯ ಅಂದಾಜು ಪತ್ರಿಕೆಯನ್ನು ತಯಾರಿಸುವ ಪ್ರಯುಕ್ತ  ಸಾರ್ವಜನಿಕರಿಂದ, ಸಂಘ-ಸಂಸ್ಥೆಗಳಿಂದ ಹಾಗೂ ಹಿರಿಯ ನಾಗರಿಕರಿಂದ ಸಲಹೆ, ಸೂಚನೆಗಳನ್ನು ಪಡೆಯಲು ಪೂರ್ವ ಭಾವಿ  ಸಭೆಯನ್ನು  ಆಯೋಜಿಸಲಾಗಿದೆ.

ಮಾಲಾಧಾರಣೆ ಅಧರ್ಮದ ವಿರುದ್ಧ ಹೋರಾಡುವ ನಿರಂತರ ಪ್ರಕ್ರಿಯೆಯಾಗಬೇಕು

ಹರಪನಹಳ್ಳಿ : ಮಾಲಾಧಾರಣೆ ಎರಡು ದಿನಗಳ ಕಾಯಕವಾಗದೇ ಅಧರ್ಮದ ವಿರುದ್ಧ ಹೋರಾಡುವ ನಿರಂತರ ಪ್ರಕ್ರಿಯೆಯಾಗಬೇಕು ಎಂದು ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ವೈ.ಡಿ. ಅಣ್ಣಪ್ಪ  ಹೇಳಿದರು.

ಹರಪನಹಳ್ಳಿ : ಸಂಭ್ರಮದಿಂದ ಜರುಗಿದ ಶ್ರೀ ಲಕ್ಷ್ಮಿ ವೆಂಕಟೇಶ್ವರ ರಥೋತ್ಸವ

ಹರಪನಹಳ್ಳಿ : ಪಟ್ಟಣದ ಹೊರವಲಯದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ರಥೋತ್ಸವ ನೆರೆದಿದ್ದ ಅಪಾರ ಭಕ್ತರ ಸಮ್ಮುಖದಲ್ಲಿ ಭಾನುವಾರ ಸಂಜೆ ಸಡಗರ, ಸಂಭ್ರಮದಿಂದ ಜರುಗಿತು.

ವೈಚಾರಿಕ ಕ್ರಾಂತಿಗೆ ಬಸವಣ್ಣನವರ ಕೊಡುಗೆ ಅಪಾರ

ಹರಪನಹಳ್ಳಿ : ನಾಗರಿಕತೆ ಬೆಳೆದಂತೆ ವೈಚಾರಿಕತೆಯು ಬೆಳೆದು ಬಂದಿದೆ. ವೈಚಾರಿಕ ಕ್ರಾಂತಿಗೆ ಬಸವಣ್ಣನವರು ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ  ಕೆ.ಉಚ್ಚೆಂಗೆಪ್ಪ ಹೇಳಿದರು.

error: Content is protected !!