
50 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ
ಹರಪನಹಳ್ಳಿ : ಕಳೆದ 5 ವರ್ಷಗಳಲ್ಲಿ ತಾಲ್ಲೂಕಿನ ರಸ್ತೆ, ಚರಂಡಿ, ಆಶ್ರಯ ಮನೆ, ಶಾಲೆ, ಕಾಲೇಜು, ವಸತಿ ನಿಲಯ, ಪದವಿ ಕಾಲೇಜು ಸೇರಿದಂತೆ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ ಮುಂದೆಯೂ ಸಹ ಹೆಚ್ಚಿನ ಅಭಿವೃದ್ಧಿ ಮಾಡಲು ನನಗೆ ಮತ ನೀಡಿ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದರು.