
ಹಳ್ಳಿ ಮಕ್ಕಳಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರ ತನ್ನಿ
ಮಲೇಬೆನ್ನೂರು : ಜಿಗಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳೇ ತಯಾರು ಮಾಡಿದ ವಿಜ್ಞಾನ ವಸ್ತುಗಳ ಪ್ರದರ್ಶನ ನಡೆಯಿತು.
ಮಲೇಬೆನ್ನೂರು : ಜಿಗಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳೇ ತಯಾರು ಮಾಡಿದ ವಿಜ್ಞಾನ ವಸ್ತುಗಳ ಪ್ರದರ್ಶನ ನಡೆಯಿತು.
ಮಲೇಬೆನ್ನೂರು ಸಮೀಪದ ಜಿಗಳಿ ಗ್ರಾಮದ ಆರಾಧ್ಯ ದೈವ ಶ್ರೀ ರಂಗನಾಥ ಸ್ವಾಮಿ ರಥೋತ್ಸವದ ಜಾತ್ರಾ ಮಹೋತ್ಸವವು ಇಂದಿನಿಂದ ಇದೇ ದಿನಾಂಕ 18ರವರೆಗೆ ಜರುಗಲಿದೆ.
ಮಲೇಬೆನ್ನೂರು, ಮಾ.10- ಹೋಳಿ ಹಬ್ಬ ಆಚರಣೆ ವೇಳೆ ಬಲವಂತವಾಗಿ ಯಾರ ಮೇಲೂ ಬಣ್ಣ ಹಾಕಬೇಡಿ. ಅಂದು ದ್ವಿತೀಯ ಪಿಯುಸಿ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳ ಮೇಲೂ ಬಣ್ಣ ಹಾಕಬೇಡಿ ಎಂದು ಮಲೇಬೆನ್ನೂರು ಪಿಎಸ್ಐ ಪ್ರಭು ಕೆಳಗಿನಮನಿ ಕಟ್ಟುನಿಟ್ಟಾಗಿ ಹೇಳಿದರು.
ಮಲೇಬೆನ್ನೂರು ಸಮೀಪದ ಜಿಗಳಿ ಗ್ರಾಮದ ಆರಾಧ್ಯ ದೈವ ಶ್ರೀ ರಂಗನಾಥ ಸ್ವಾಮಿ ರಥೋತ್ಸವದ ಜಾತ್ರಾ ಮಹೋತ್ಸವವು ಇಂದಿನಿಂದ ದಿನಾಂಕ 18ರವರೆಗೆ ಜರುಗಲಿದೆ.
ಮಲೇಬೆನ್ನೂರು : ಸುಕ್ಷೇತ್ರ ನಂದಿಗುಡಿ ಗ್ರಾಮದಲ್ಲಿ ಬಸವೇಶ್ವರ ದೇವರ ರಥೋತ್ಸವ ಮತ್ತು ಸಿದ್ದರಾಮೇಶ್ವರ ಶಿವಾಚಾರ್ಯ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವವು ಭಾನುವಾರ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದೊಂದಿಗೆ ಜರುಗಿದವು.
ಹರಿಹರ : ನಗರದ ಹೈಸ್ಕೂಲ್ ಬಡಾವಣೆಯ 3ನೇ ಮೇನ್, 2ನೇ ಕ್ರಾಸ್‍ನಲ್ಲಿರುವ ಬೊಂಗಾಳೆ ನರ್ಸಿಂಗ್ ಹೋಂ ಬಳಿಯ ಗೋಡೆಗೆ ಹೊಂದಿ ಕೂಂಡಿರುವ ಚರಂಡಿಯಲ್ಲಿ ಭಾನುವಾರ ಹೆಣ್ಣು ಶಿಶುವಿನ ಭ್ರೂಣ ಪತ್ತೆಯಾಗಿದೆ.
ಬೇಸಿಗೆಯ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿದ್ದು, ಮಕ್ಕಳು ದೇಹವನ್ನು ನೀರಿನಲ್ಲಿ ತಣಿಸಲು ಮಲೇಬೆನ್ನೂರು ಪಟ್ಟಣದ ಹೊರವಲಯದಲ್ಲಿರುವ ಭದ್ರಾ ನಾಲೆಯಲ್ಲಿ ಡೈ ಒಡೆಯುತ್ತಿರುವ ದೃಶ್ಯ ಶುಕ್ರವಾರ ಕಣ್ಣಿಗೆ ಸೆರೆ ಸಿಕ್ಕಿತು.
ಹರಿಹರ : ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ರಾಜ್ಯದ ಎಲ್ಲಾ ವರ್ಗದ ಜನರಿಗೆ ಅತ್ಯಂತ ಉಪಯುಕ್ತ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದರು.
ಮಲೇಬೆನ್ನೂರು : ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಗಳಿ-ಮಲೇಬೆನ್ನೂರು ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.
ಹರಿಹರ : ಅಂಗನವಾಡಿ ಕಾರ್ಯ ಕರ್ತರಿಗೆ ಮತ್ತು ಸಹಾಯಕಿ ಯರಿಗೆ ವೇತನ ನಿಗದಿ ಮಾಡುವಲ್ಲಿ, ನಮ್ಮ ನಂಬಿಕೆ ಹುಸಿಗೊಳಿಸಿ ಕಾರ್ಯ ಕರ್ತರಿಗೆ ನೋವು ತರಿಸು ವಂತಹ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ
ಹರಿಹರ : ನಗರದ ಹೈಸ್ಕೂಲ್ ಬಡಾವಣೆಯ ಡಾ. ಅಂಬೇಡ್ಕರ್ ಭವನದಲ್ಲಿ ನಡೆದ ಕಾಂತ ರಾಜ್ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಬಿಡುಗಡೆ ಹಾಗೂ ಅನು ಷ್ಠಾನಕ್ಕಾಗಿ ಆಗ್ರಹಿಸಿ ಅಹಿಂದ ಹಾಗೂ ಶೋಷಿತ ವರ್ಗಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮಲೇಬೆನ್ನೂರು : ಬೆಂಗಳೂರಿನಲ್ಲಿ ಶನಿವಾರ ಜರುಗಿದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಳೆಸಿರಿಗೆರೆಯ ‘ಬಿ’ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪಿ. ಆರ್. ಶಶಿಕಲಾ (ಬೇಬಮ್ಮ) ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಹ್ಮೀ ಹೆಬ್ಬಾಳ್ಕರ್ ಅವರು `ಉತ್ತಮ ಅಂಗನವಾಡಿ ಕಾರ್ಯಕರ್ತೆ’ ಪ್ರಶಸ್ತಿ ಯನ್ನು ನೀಡಿ ಗೌರವಿಸಿದರು.