ಹೊನ್ನಾಳಿಯಲ್ಲಿ ಮನೆಗಳ್ಳತನ
ಹೊನ್ನಾಳಿ : ದುರ್ಗಿಗುಡಿ ಉತ್ತರ ಭಾಗದ ಮಾರಿಕೊಪ್ಪ ರಸ್ತೆ ಬಳಿಯ ದೀಪಾ ನಾಗರಾಜ್ ಅವರ ಮನೆಯಲ್ಲಿ ಸುಮಾರು 3,15,000 ಮೌಲ್ಯದ ಬಂಗಾರ, ನಗದು ಹಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಹೊನ್ನಾಳಿ : ದುರ್ಗಿಗುಡಿ ಉತ್ತರ ಭಾಗದ ಮಾರಿಕೊಪ್ಪ ರಸ್ತೆ ಬಳಿಯ ದೀಪಾ ನಾಗರಾಜ್ ಅವರ ಮನೆಯಲ್ಲಿ ಸುಮಾರು 3,15,000 ಮೌಲ್ಯದ ಬಂಗಾರ, ನಗದು ಹಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಹೊನ್ನಾಳಿ : ಸರ್ಕಾರಿ ಆಸ್ಪತ್ರೆಗಳ ಒಳ ಹಾಗೂ ಹೊರ ರೋಗಿಗಳಿಗೆ ಎಂ.ಆರ್ . ಮಹೇಶ್ ನೇತೃತ್ವದಲ್ಲಿ ಬ್ರೆಡ್, ಹಣ್ಣು, ವಿತರಿಸಲಾಯಿತು. ಬಿಜೆಪಿ ಮುಖಂಡರಾದ ಶಾಂತರಾಜ, ಪಾಟೀಲ್, ಕೆ.ವಿ. ಚನ್ನಪ್ಪ, ನೆಲಹೊನ್ನೆ ದೇವರಾಜ, ಯಕ್ಕನಹಳ್ಳಿ ಜಗದೀಶ, ಬಿಂಬಾ ಮಂಜು ಸೇರಿದಂತೆ ಇನ್ನಿತರರಿದ್ದರು.
ಹೊನ್ನಾಳಿ : ದಾವಣಗೆರೆಯಲ್ಲಿ ಜನವರಿ 5 ರಂದು ಕನಕದಾಸರ 537ನೇ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನಕದಾಸರ ಪುತ್ಥಳಿ ಅನಾವರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ
ಹೊನ್ನಾಳಿ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಾಣಿ ಸುರೇಶ್ ಮತ್ತು ಉಪಾಧ್ಯಕ್ಷರಾಗಿ ಈಶ್ವರ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಹೊನ್ನಾಳಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗದವರು ಇನ್ನು ಟಂಟ್‍ಗಳಲ್ಲಿ ವಾಸಿಸುತ್ತಿದ್ದು, ಅಲೆಮಾರಿ ಜನಾಂಗಕ್ಕೆ ಸೂಕ್ತ ನಿವೇಶನದೊಂದಿಗೆ ವಾಸಿಸಲು ಮನೆ ನಿರ್ಮಾಣ ಮಾಡಿ ಕರ್ನಾಟಕವನ್ನು ಟೆಂಟ್‍ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಇದೆ
ಹೊನ್ನಾಳಿ : ತಾಲ್ಲೂಕಿನ ಹನುಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ `ಗ್ರಾಮ ಕಾಯಕ ಮಿತ್ರ’ 1 ಹುದ್ದೆಗೆ ಗೌರವ ಧನ ಪಾವತಿ ಆಧಾರದ ಮೇಲೆ ಅರ್ಹ ಮಹಿಳೆಯರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಹೊನ್ನಾಳಿ : ಸಾಧನೆ ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ ಎಂದು ಒಡೆಯರ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹೊನ್ನಾಳಿ : ಬೆಳಗಾವಿ ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಒಳಮೀಸಲಾತಿ ಜಾರಿಗೊ ಳಿಸುವ ಬಗ್ಗೆ ಚರ್ಚೆ ಆದಲ್ಲಿ ನನ್ನ ಎರಡೂ ಕೈಎತ್ತಿ ವಿಷಯ ಮಂಡಿಸಿ, ಒಳಮೀಸಲಾತಿಗೆ ಒತ್ತಾಯಿಸುವುದಾಗಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಹೊನ್ನಾಳಿ : ಬಳಿ ಪಂಚಮಸಾಲಿ ಸಮುದಾಯಧ ಹೋರಾಟಗಾರರ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ ತಾಲ್ಲೂಕು ವೀರಶೈವ ಪಂಚಮಸಾಲಿ ಸಮಾಜದವರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿ ಭಟನೆ ನಡೆಸಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು
ಹೊನ್ನಾಳಿ : ದೊಡ್ಡಕೇರಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಟ್ರಸ್ಟ್ ಕಮಿಟಿಯಿಂದ ಕಾರ್ತಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಎರಡನೇ ದಿನದ ಕುಸ್ತಿ ಪಂದ್ಯಾವಳಿಯು ಗುರುವಾರ ನಡೆಯಿತು. ಸುಮಾರು 60 ರಿಂದ 70 ಕುಸ್ತಿಪಟುಗಳು ಕುಸ್ತಿ ಪಂದ್ಯದಲ್ಲಿ ಆಡಿದ್ದು ವಿಶೇಷ ವಾಗಿತ್ತು.
ಹೊನ್ನಾಳಿ : ಪಂಚಮಸಾಲಿ ಸಮಾಜದ ಮೇಲೆ ಪೊಲೀಸರು ಲಾಟಿ ಚಾರ್ಜ್ ಮಾಡುವ ಮೂಲಕ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಕರ್ನಾಟಕ ರಾಜ್ಯ ವೀರ ಪಂಚಮಸಾಲಿ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ ಪಟ್ಟಣ ಶೆಟ್ಟಿ ಹೇಳಿದರು.
ಹೊನ್ನಾಳಿ : ಪ್ರಸಕ್ತ ದಿನಮಾನಗಳಲ್ಲಿ ಜನ-ಸಾಮಾನ್ಯರು ವಚನ ಸಾಹಿತ್ಯದಿಂದ ದೂರ ಉಳಿಯುತ್ತಿದ್ದಾರೆ ಎಂದು ತಾಲ್ಲೂಕು ಶರಣ ಸಾಹಿತ್ಯ ಪರಿಷತ್‌ನ ಮಹಾಪೋಷಕ ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಆತಂಕ ವ್ಯಕ್ತಪಡಿಸಿದರು.