
ವಾಲ್ಮೀಕಿ ಸಮಾಜದ ಅಧ್ಯಕ್ಷರಾಗಿ ಬೇಲಿಮಲ್ಲೂರು ಶಿವಾನಂದ
ಹೊನ್ನಾಳಿ : ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ನೂತನ ಅಧ್ಯಕ್ಷರಾಗಿ ಬೇಲಿಮಲ್ಲೂರು ಟಿ.ಎಂ. ಶಿವಾನಂದ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊನ್ನಾಳಿ : ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ನೂತನ ಅಧ್ಯಕ್ಷರಾಗಿ ಬೇಲಿಮಲ್ಲೂರು ಟಿ.ಎಂ. ಶಿವಾನಂದ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊನ್ನಾಳಿ : ಸಮಾಜದ ವಿವಿಧ ಕ್ಷೇತ್ರಗಳ ಸಾಧಕರು ಹಾಗು ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಸಮಾಜವು ಸನ್ಮಾ ನಿಸಿ ಪ್ರೋತ್ಸಾಹಿಸುವ ಮೂಲಕ ಅವರಿಂದ ಇನ್ನೂ ಹೆಚ್ಚು ಸಾಧನೆ ಹೊರಹೊಮ್ಮಲು ಸಾಧ್ಯವಾಗಲಿದೆ
ಹೊನ್ನಾಳಿ : ನ್ಯಾಮತಿ ತಾಲ್ಲೂಕಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ನೂತನ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಹೊನ್ನಾಳಿ : ತತ್‌ಕ್ಷಣವೇ ಹಾನಿಯಾಗಿರುವ ಕುಟುಂಬಗಳ ಅಂದಾಜು ವೆಚ್ಚವನ್ನು ಸಿದ್ಧಪಡಿಸಿ ಅತೀ ಶೀಘ್ರದಲ್ಲೇ ಪರಿಹಾರ ದೊರಕುವಂತೆ ಅಗತ್ಯ ಕ್ರಮಗಳನ್ನು ಜರುಗಿಸಬೇಕೆಂದು ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಡಿ.ಎಸ್. ಸುರೇಂದ್ರ ಗೌಡ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.
ಹೊನ್ನಾಳಿ : ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಕಳಪೆ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಹೊನ್ನಾಳಿ : ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವೀರಶೈವ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಸಮಾರಂಭವು ಜೂನ್ 4 ರ ಭಾನುವಾರ ಬೆಳಗ್ಗೆ 11 ಗಂಟೆಗೆ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ.
ಹೊನ್ನಾಳಿ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಜನಶಕ್ತಿ ಹಾಗೂ ಡಿ.ಕೆ.ಶಿವಕುಮಾರ್ ಅವರ ಯುವಶಕ್ತಿಗಳಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತಗಳಿಂದ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಹೊನ್ನಾಳಿ : ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮೀಜಿ ವಿದ್ಯಾಥಿಗಳಿಗೆ ಕರೆ ನೀಡಿದರು.
ಹೊನ್ನಾಳಿ : ಸಾರ್ವಜನಿಕರು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್ ಕಟ್ಟಬಾರದು. ಬಿಲ್ ಕೇಳಲು ಬಂದರೆ ಅವರನ್ನು ವಾಪಸ್ಸು ಕಳುಹಿಸುವಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಲಹೆ ನೀಡಿದರು.
ಹೊನ್ನಾಳಿ : ನಾಳೆ ದಿನಾಂಕ 27ರ ಶನಿವಾರ ನಡೆಸಲು ತೀರ್ಮಾನಿಸಿದ್ದ ಕಾಂಗ್ರೆಸ್ ಪಕ್ಷದ ಅಭಿನಂದನಾ ಸಭೆಯನ್ನು ಭಾನುವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿರುವುದಾಗಿ ಶಾಸಕ ಡಿ.ಜಿ. ಶಾಂತನಗೌಡ ತಿಳಿಸಿದ್ದಾರೆ.
ಹೊನ್ನಾಳಿ : ಪಟ್ಟಣದ ನೀರು ಸರಬರಾಜು ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ, ಕುಡಿಯುವ ನೀರಿನ ಎರಡನೇ ಹಂತದ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ತುರ್ತಾಗಿ ಈ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಹೊನ್ನಾಳಿ : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಂಜಾರ ಸಮುದಾಯದಿಂದ 4 ಜನ ಅಲ್ಪ ಮತಗಳ ಅಂತರದಿಂದ ಸೋತಿದ್ದು, ರುದ್ರಪ್ಪ ಲಮಾಣಿ ಅವರೊಬ್ಬರೇ ಶಾಸಕರಾಗಿ ಆಯ್ಕೆಯಾಗಿದ್ದಾರೆ.