Tag: ಅಂಬೇಡ್ಕರ್ ಜಯಂತಿ

Home ಅಂಬೇಡ್ಕರ್ ಜಯಂತಿ

ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಸೀಮಿತವಾಗದಿರಲಿ

ಜಾತಿಗಳಿಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಿ ಸಮಾಜದ ಕಟ್ಟ ಕಡೆಯ ಸಮಾಜಗಳಿಗೂ ಪ್ರಾತಿನಿಧ್ಯ ನೀಡಿ ಅಂತಹ ಸಮಾಜಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸಿದ ಮಹಾನ್ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್

ಮೇಗಳಗೆರೆಯಲ್ಲಿ ಅಂಬೇಡ್ಕರ್‌ ಜಯಂತಿ

ಹರಪನಹಳ್ಳಿ : ತಾಲ್ಲೂಕಿನ ಚಿಕ್ಕಮೇಗಳಗೆರೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಯುವಕರ ಸಂಘದ ವತಿಯಿಂದ ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಅಂಬೇಡ್ಕರ್ ಸಂವಿಧಾನದಿಂದಲೇ ಭಾರತಕ್ಕೆ ಜಾಗತಿಕ ಮಾನ್ಯತೆ

ಭಾರತಕ್ಕೆ ಜಾಗತಿಕ ಮಾನ್ಯತೆ ಇದೆ ಎಂದರೆ  ಅದಕ್ಕೆ ಪ್ರಮುಖ ಕಾರಣ ಅಂಬೇಡ್ಕರ್ ಮತ್ತು ಅವರು ನೀಡಿದ ಸಂವಿಧಾನದ ಫಲದಿಂದಲೇ ಹೊರತು, ಯಾವುದೇ ಒಬ್ಬ ರಾಜಕಾರಣಿ, ಒಂದು  ಸರ್ಕಾರದಿಂದ ಅಲ್ಲ

ಮಲೇಬೆನ್ನೂರಿನ ವಿವಿಧೆಡೆ ಅಂಬೇಡ್ಕರ್ ಜಯಂತಿ

ಮಲೇಬೆನ್ನೂರು : ಪಟ್ಟಣದ ವಿವಿಧೆಡೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಕಾರಣದಿಂದಾಗಿ ಸರಳವಾಗಿ ಆಚರಿಸಲಾಯಿತು.

ಕೋಟ್ಯಂತರ ಜನರ ಬದುಕಿನ ಶಕ್ತಿ ಅಂಬೇಡ್ಕರ್

ಹೊನ್ನಾಳಿ : ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ದೇಶದ ಕೋಟ್ಯಂತರ ಮಂದಿಯ ಬದುಕಿನ ಬಹುದೊಡ್ಡ ಚಾಲಕಶಕ್ತಿಯಾಗಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಪ್ರಧಾನ ಸಂಚಾಲಕ ಕುರುವ ಮಂಜುನಾಥ್ ಹೇಳಿದರು. 

ರಾಣೇಬೆನ್ನೂರು : ಮಾತಾ ಪಬ್ಲಿಕ್ ಶಾಲೆಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ

ರಾಣೇಬೆನ್ನೂರು : ನಗರದ ಮಾತಾ ಪಬ್ಲಿಕ್ ಶಾಲೆಯಲ್ಲಿ ಸಂವಿಧಾನ ಶಿಲ್ಪಿ  ಡಾ|| ಬಿ.ಆರ್. ಅಂಬೇಡ್ಕರ್‌ರವರ 132  ನೇ ಜನ್ಮ ದಿನಾ ಚರಣೆ ಆಚರಿಸಲಾಯಿತು.

ನಂದಗೋಕುಲ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ನಂದಗೋಕುಲ ಆಂಗ್ಲ ಮಾಧ್ಯಮ ನರ್ಸರಿ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಡಳಿತದಿಂದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಜರುಗಿದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು  ಭಾವಚಿತ್ರಕ್ಕೆ ಜಿಲ್ಲಾಧಿಕಾರಿ  ಪುಷ್ಪಾರ್ಚನೆ ಮಡುವ ಮೂಲಕ ಆಚರಿಸಲಾಯಿತು.

ಪಾಲಿಕೆ ಕಛೇರಿಯಲ್ಲಿ ಡಾ. ಅಂಬೇಡ್ಕರ್ ಜಯಂತಿ

ಮಹಾ ನಗರ ಪಾಲಿಕೆಯ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜಯಂತಿಯನ್ನು ಆಚರಿಸಲಾಯಿತು. ಆಯುಕ್ತರಾದ ಶ್ರೀಮತಿ ರೇಣುಕಾ ಅವರು ಅಂಬೇಡ್ಕರ್ ಪುತ್ಥಳಿಗೆ ಹಾರ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

error: Content is protected !!