
ಕನ್ನಡ ಶಾಲೆಯಲ್ಲಿ ಓದಲು ಮಕ್ಕಳಿಗೆ ಅವಕಾಶ ಕಲ್ಪಿಸಬೇಕು
ಅಜ್ಜಂಪುರ : ನಾಡು – ನುಡಿಗಳ ಬಗೆಗೆ ಎಲ್ಲರಲ್ಲಿ ಸ್ವಾಭಿಮಾನ ಬೆಳೆದು ಬರುವ ಅವಶ್ಯಕತೆಯಿದೆ. ಸ್ವಾಭಿಮಾನ ಇಲ್ಲದಿದ್ದರೆ ಏನನ್ನು ಸಾಧಿಸಲು ಸಾಧ್ಯವಾಗದು. `ಕರ್ನಾಟಕ ಹೆಸರಾಯಿತು’. ಆದರೆ, `ಉಸಿರಾಗಬೇಕು ಕನ್ನಡ’ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.