ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಕನ್ನಡ ಭಾಷೆಗೆ ಶೋಚನೀಯ ಸ್ಥಿತಿ
ಉಕ್ಕಡಗಾತ್ರಿ : ಇಂಗ್ಲಿಷ್ ಕಲಿಯಿರಿ, ಆದರೆ ಇಂಗ್ಲಿಷ್ ಸಂಸ್ಕೃತಿ ಬಳಸಬೇಡಿ. ಇಂಗ್ಲಿಷ್ ಸಂಸ್ಕೃತಿಯನ್ನು ಪಾದರಕ್ಷೆ ಬಿಡುವ ಸ್ಥಳದಲ್ಲೇ ಬಿಟ್ಟು ಕನ್ನಡದ ಮನೆಯೊಳಗೆ ಬನ್ನಿ ಎಂದು ಹರಿಹರದ ಹಿರಿಯ ಸಾಹಿತಿ ಪ್ರೊ. ಹೆಚ್.ಎ. ಭಿಕ್ಷಾವರ್ತಿಮಠ ಹೇಳಿದರು.