ಪಂಚಪೀಠಗಳಲ್ಲಿ ಒಂದಾದ ಉಜ್ಜೈನಿ ಪೀಠದ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವ ಕೇದಾರ ಪೀಠದ ಜಗದ್ಗುರುಗಳು, ತಮ್ಮ ಮಾತುಗಳನ್ನು ಹಿಂಪಡೆಯಬೇಕು ಎಂದು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದರು.
ಪಂಚಪೀಠಗಳ ಪೈಕಿ ಕರ್ನಾಟಕ ದಲ್ಲಿರೋದು ಒಂದೇ ಪೀಠ, ಅದು ರಂಭಾಪುರಿ ಪೀಠ. ಉತ್ತರದ ತುತ್ತ ತುದಿಯ ಪೀಠ ಅದು ಕೇದಾರ ಪೀಠ. ದಕ್ಷಿಣದಲ್ಲಿರುವುದು ರಂಭಾಪುರಿ ಪೀಠ. ಇವೆರಡಕ್ಕೂ ಅವಿನಾಭಾವ ಸಂಬಂಧವಿದೆ.