Tag: ಕನ್ನಡ ಸಾಹಿತ್ಯ ಸಮ್ಮೇಳನ

Home ಕನ್ನಡ ಸಾಹಿತ್ಯ ಸಮ್ಮೇಳನ

ಪ್ರತಿಷ್ಠೆ, ಸ್ಥಾನಮಾನ, ಅಧಿಕಾರ ಲಾಲಸೆಗಾಗಿ ಕನ್ನಡ-ಕರ್ನಾಟಕವನ್ನು ಬಳಸಿಕೊಳ್ಳಬೇಡಿ

ಉಕ್ಕಡಗಾತ್ರಿ : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದಿಗೆ ಆವರಣದಲ್ಲೇ ಹರಿಹರ ತಾಲ್ಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವು ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಉಕ್ಕಡಗಾತ್ರಿ: ಇಂದು ಹರಿಹರ ತಾಲ್ಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ

ಹರಿಹರ : ಸುಕ್ಷೇತ್ರ ಉಕ್ಕಡಗಾತ್ರಿ   ಶ್ರೀ ಗುರು ಕರಿಬಸವೇಶ್ವರ ಗದ್ದಿಗೆ ಆವರಣದಲ್ಲಿ ನಾಳೆ ದಿನಾಂಕ 24ರ  ಶುಕ್ರವಾರ ಹರಿಹರ ತಾಲ್ಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸಲಾಗುತ್ತದೆ

ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿಂದು ಗೋಷ್ಠಿ, ಸಾಧಕರಿಗೆ ಸನ್ಮಾನ, ಸಮಾರೋಪ

ಚನ್ನಗಿರಿ ತಾಲ್ಲೂಕು ಹರನಹಳ್ಳಿ-ಕೆಂಗಾಪುರದ ಶ್ರೀ ರಾಮಲಿಂಗೇಶ್ವರ ಮಠದ ಆವರಣದಲ್ಲಿ ನಡೆಯುತ್ತಿರುವ ದಾವಣಗೆರೆ ಜಿಲ್ಲಾ 12 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅಕ್ಕ-ಪಕ್ಕದ ರಾಜ್ಯಗಳಲ್ಲಿರುವ ಅಚ್ಚಗನ್ನಡ ಪ್ರದೇಶಗಳು ಕರುನಾಡಿಗೆ ಸೇರುವಂತಾಗಬೇಕು

ಚನ್ನಗಿರಿ : ಹಳೆ ಶಿಲಾಯುಗದಷ್ಟು ಪುರಾತನವಾದ ಈ ನಮ್ಮ ಕನ್ನಡನಾಡು ಕವಿಗಳ, ದಾರ್ಶನಿಕರ, ಚಿಂತಕರ, ಮೇಧಾವಿಗಳ ಗೂಡು ಎಂದು ದಾವಣಗೆರೆ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಯುಗಧರ್ಮ ರಾಮಣ್ಣ ಹೇಳಿದರು. 

‘ಭಾರತ ಜನನಿಯ ತನುಜಾತೆ’ ಅಜರಾಮರ ಗೀತೆಯಾಗಿದೆ

ಹಾವೇರಿ : ಕುವೆಂಪು ಅವರು ರಚಿಸಿರುವ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ಕಾವ್ಯ ಭಾರತದ ಸಾಹಿತ್ಯ ಲೋಕದಲ್ಲಿಯೇ ವಿಶಿಷ್ಟ ಸ್ಥಾನ ಪಡೆದುಕೊಂಡಿದ್ದು, ಇದು ಅಜರಾಮರ ಗೀತೆಯಾಗಿದೆ ಎಂದು ಹಿರಿಯ ಸಾಹಿತಿ ಡಾ. ಪ್ರಧಾನ ಗುರುದತ್ತ ಅವರು ಅಭಿಪ್ರಾಯಪಟ್ಟರು.

error: Content is protected !!