`ಕಲಿಕಾ ಹಬ್ಬ’ದಿಂದ ಮಕ್ಕಳ ಪ್ರತಿಭೆ, ಶೈಕ್ಷಣಿಕ ಚಟುವಟಿಕೆ ಸುಧಾರಣೆ Janathavani January 26, 2023 ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು.