
ವಿಜೃಂಭಣೆಯ ಗಾಣಗಟ್ಟೆ ಮಾಯಮ್ಮ ದೇವಿ ರಥೋತ್ಸವ
ಕೊಟ್ಟೂರು : ತಾಲ್ಲೂಕಿನ ಗಾಣಗಟ್ಟೆ ಗ್ರಾಮದಲ್ಲಿ ಮಾಯಮ್ಮ ದೇವಿಯ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಿನ್ನೆ ಸಂಜೆ ವಿಜೃಂಭಣೆಯಿಂದ ಜರುಗಿತು.
ಕೊಟ್ಟೂರು : ತಾಲ್ಲೂಕಿನ ಗಾಣಗಟ್ಟೆ ಗ್ರಾಮದಲ್ಲಿ ಮಾಯಮ್ಮ ದೇವಿಯ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಿನ್ನೆ ಸಂಜೆ ವಿಜೃಂಭಣೆಯಿಂದ ಜರುಗಿತು.
ಕೊಟ್ಟೂರು : ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಗುಣಮಟ್ಟದ ರಾಗಿ ಖರೀದಿಸಲು ಬೆಂಬಲ ಬೆಲೆ ನಿಗದಿ ಪಡಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು
ಕೊಟ್ಟೂರು : ಇಲ್ಲಿನ ಜಗದ್ಗುರು ಮರುಳಸಿದ್ದೇಶ್ವರ ಸದ್ಧರ್ಮ ಪೀಠದಲ್ಲಿ ಗುರುವಾರ ಸಂಜೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಗುರು ನಿವಾಸದ ಭೂಮಿ ಪೂಜೆಯನ್ನು ಸಚಿವ ಬಸವರಾಜ್ ಪಾಟೀಲ್ ನೆರವೇರಿಸಿದರು.
ಕೊಟ್ಟೂರು : ಶ್ರೀ ಗುರು ಬಸವೇಶ್ವರ ಸ್ವಾಮಿಯ ತೇರು ಕಟ್ಟುವ ಕಾರ್ಯವನ್ನು ಇಂದಿನಿಂದ ಶುರು ಮಾಡಲಾಯಿತು.
ಕೊಟ್ಟೂರು : ಇಲ್ಲಿನ ಕೊಟ್ಟೂರೇಶ್ವರ ಸ್ವಾಮಿಯ ಮಹಾ ರಥೋತ್ಸವವು ಇದೇ ದಿನಾಂಕ 22ರಂದು ನಡೆಯಲಿದ್ದು, ಪಾದಯಾತ್ರೆ ಮೂಲಕ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕೆಂದು ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು.
ಕೊಟ್ಟೂರು : ಪಟ್ಟಣದ ಆರಾಧ್ಯ ದೈವ ಶ್ರೀ ಗುರು ಬಸವೇಶ್ವರ ಸ್ವಾಮಿಯ ಮಹಾ ರಥೋತ್ಸವದ ಪ್ರಯುಕ್ತ ಸೋಮವಾರ ತೇರುಗಾಲಿಯನ್ನು ಸಂಜೆ 5 ಗಂಟೆಗೆ ಹೊರಗೆ ಹಾಕಿದರು.
ಕೊಟ್ಟೂರು : ಸಿ.ಇ.ಐ.ಆರ್. ಪೋರ್ಟಲ್ ಮೂಲಕ ದಾಖಲಾದ ಮೊಬೈಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಪೊಲೀಸರು 25 ವಿವಿಧ ಕಂಪನಿಗಳ ಸ್ಮಾರ್ಟ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಕೊಟ್ಟೂರು : ಪಟ್ಟಣದಲ್ಲಿ ಇತ್ತೀಚೆಗೆ ನಾಯಿಗಳ ಹಾವಳಿ ಮಿತಿಮೀರಿದ್ದು, ವಯೋವೃದ್ಧರು ಹಾಗೂ ಮಕ್ಕಳ ಓಡಾಟಕ್ಕೆ ನಾಯಿಗಳು ವಿಪರೀತ ತೊಂದರೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ, ಪತ್ರಿಕಾ ವರದಿಗಳಿಂದ ಎಚ್ಚೆತ್ತ ಪಟ್ಟಣ ಪಂಚಾಯಿತಿ ಸಾರ್ವಜನಿಕರ ಹಾಗೂ ಸಮಾಜದ ಮುಖಂಡರ ಮನವಿ ಮೇರೆಗೆ ಮುಖ್ಯಾಧಿಕಾರಿ ನಸ್ರುಲ್ಲಾ ರವರು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.
ಕೊಟ್ಟೂರು : ಪಟ್ಟಣದ ಕೌಲುಪೇಟೆಯ ಶ್ರೀ ಬನಶಂಕರಿ ದೇವಿಯ ರಥೋತ್ಸವ ಸೋಮವಾರ ಸಂಜೆ ಗೋದೂಳಿ ಸಮಯದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಸಡಗರ – ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಕೊಟ್ಟೂರು : ಪಟ್ಟಣದಲ್ಲಿ ಸರ್ಕಾರಿ ಬ್ಲಡ್ ಬ್ಯಾಂಕ್ ಸ್ಥಾಪನೆ ಹಾಗೂ ಇಲ್ಲಿನ ಕ್ರೀಡಾಂಗಣ ಅಭಿವೃದ್ಧಿ ಮಾಡಬೇಕೆಂದು ಆಗ್ರಹಿಸಿ, ಹಳೇ ಕೊಟ್ಟೂರು ಸೇವಾ ಟ್ರಸ್ಟ್ ಸೋಮವಾರ ತಹಶೀಲ್ದಾರ್ ಮುಖೇನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ
ಕೊಟ್ಟೂರು : ತಾಲ್ಲೂಕಿನ ಕೃಷಿ ಇಲಾಖೆಯಲ್ಲಿ ನಿನ್ನೆ ನಡೆದ ಕೃಷಿಕ ಸಮಾಜದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ದೊಡ್ಡಮನಿ ನಾಗೇಶ್ ಅವರು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದರು.
ಕೊಟ್ಟೂರು : ಕೊಟ್ಟೂರಿನ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.