Tag: ಗಣರಾಜ್ಯೋತ್ಸವ

Home ಗಣರಾಜ್ಯೋತ್ಸವ

ಗಣರಾಜ್ಯೋತ್ಸವವು ರಾಷ್ಟ್ರೀಯ ಏಕತೆ, ಸಾಮರಸ್ಯದ ಹಬ್ಬ

ರಾಷ್ಟ್ರೀಯ ಏಕತೆ ಮತ್ತು ಸಾಮರಸ್ಯದ ಭಾವವನ್ನು ಸಮರ್ಥವಾಗಿ ಬಿಂಬಿಸುವ ಹಬ್ಬವನ್ನಾಗಿ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು. 

ಸಡಗರದಿಂದ ಗಣರಾಜ್ಯೋತ್ಸವ ಆಚರಣೆ

ಹರಿಹರ : ನಗರದಲ್ಲಿ ತಾಲ್ಲೂಕು ಆಡಳಿತದದಿಂದ ಜನವರಿ 26 ರಂದು ಗಣರಾಜ್ಯೋ ತ್ಸವ ಸಮಾರಂಭವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಣೆ ಮಾಡ ಲಾಗುವುದು ಎಂದು ತಹಶೀಲ್ದಾರ್ ಎಂ. ಬಿ. ಅಶ್ವತ್ಥ್‌ ತಿಳಿಸಿದ್ದಾರೆ.

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಜಿಲ್ಲಾಡಳಿತ ದಿಂದ   ಇದೇ ದಿನಾಂಕ 26 ರಂದು  74 ನೇ ಗಣ ರಾಜ್ಯೋತ್ಸವವನ್ನು ಅರ್ಥಪೂರ್ಣ ಆಚರಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು

error: Content is protected !!