ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಗುರುಪೂರ್ಣಿಮೆ ವಿಜೃಂಭಣೆಯ ಆಚರಣೆ ಇಲ್ಲ Janathavani June 22, 2020 ನಗರದ ಎಂ.ಸಿ.ಸಿ. ಎ ಬ್ಲಾಕ್ ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಬರುವ ಜುಲೈ 5 ರ ಭಾನುವಾರ ಗುರು ಪೂರ್ಣಿಮೆ ಕಾರ್ಯಕ್ರಮ ಆಚರಣೆ ಇರುವುದಿಲ್ಲ ಎಂದು ಮಂದಿರದ ಕಾರ್ಯದರ್ಶಿ ಎಂ. ಶಿವಪ್ಪ ತಿಳಿಸಿದ್ದಾರೆ.