ಕೃಷಿಯಲ್ಲಿ ದುಡಿಯುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವುದೇ ಮಣ್ಣೆತ್ತಿನ ಅಮವಾಸ್ಯೆ ಹಬ್ಬ Janathavani June 22, 2020 ನ್ಯಾಮತಿ : ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ಗ್ರಾಮೀಣ ಸೊಗಡಿನ ಸಂಸ್ಕೃತಿಯಾಗಿ ಇಂದಿಗೂ ಆಚರಣೆಯಲ್ಲಿರುವ ಮಣ್ಣೆತ್ತಿನ ಅಮವಾಸ್ಯೆಯನ್ನು ಭಾನುವಾರ ಸರಳವಾಗಿ ಆಚರಣೆ ಮಾಡಲಾಯಿತು.