ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಚನ್ನಗಿರಿ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 25 ಸಾವಿರ ರೂ.ಗಳಂತೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಚನ್ನಗಿರಿ ತಾಲ್ಲೂಕಿನ ಆಯ್ದ 18 ಪ್ರೌಢ ಶಾಲೆಗಳಲ್ಲಿ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು `ಶಾಲಾ ಅಂಗಳದಲ್ಲಿ ನುಡಿ ತೋರಣ’ ಎಂಬ ವಿಷಯಾಧಾರಿತವಾದ ವಿನೂತನ ಕಾರ್ಯಕ್ರಮವನ್ನು ಸಂಘಟಿಸಿ ಯಶಸ್ವಿಗೊಳಿಸಿರುವುದು ಶ್ಲಾಘನೀಯ
ಚನ್ನಗಿರಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚನ್ನಗಿರಿ : ತಾಲ್ಲೂಕಿನ ಇಟ್ಟಿಗೆ ಗ್ರಾಮದ ಎಂ. ಸಿದ್ದರಾಮಪ್ಪ ಎಂಬ ರೈತ ತೋಟಕ್ಕೆ ತೆರಳಿದಾಗ ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಚನ್ನಗಿರಿ : ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯುವುದಿಲ್ಲ. ನಿಜವಾದ ಧರ್ಮದ ಉಳಿವು, ಅಳಿವು ನಮ್ಮ ಆಚರಣೆಯಲ್ಲಿವೆ ಎಂಬುದನ್ನು ಯಾರೂ ಮರೆಯಬಾರ ದೆಂದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.
ಚನ್ನಗಿರಿ : ಆಹಾರ, ಗಾಳಿ, ನೀರು, ವ್ಯಕ್ತಿಯ ದೈಹಿಕ ಬೆಳವಣಿಗೆಗೆ ಕಾರಣವಾದರೆ ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಅಧಾತ್ಮದ ಜ್ಞಾನ ಅವಶ್ಯಕವಾಗಿದೆ ಎಂದು ಚನ್ನಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ಅಭಿಪ್ರಾಯಪಟ್ಟರು.
ಚನ್ನಗಿರಿ : ನಾಡು ಉಳಿಯಬೇಕೆಂದರೆ ಭಾಷೆ ಉಳಿಯಬೇಕು. ಭಾಷೆ ಉಳಿಯಬೇಕೆಂದರೆ ನಾವು ಪಡೆದುಕೊಂಡ ಜ್ಞಾನವನ್ನು ಕನ್ನಡಕ್ಕಾಗಿ ಮೀಸಲಿಡ ಬೇಕು. ನಾವು ಸಂವಹನಕ್ಕಾಗಿ ಬಳಸಲ್ಪಡುವ ಭಾಷೆ ಮೊದಲು ಕನ್ನಡವಾಗಿ, ನಂತರ ಇತರೆ ಭಾಷೆಯಾಗಿರ ಬೇಕು.
ಚನ್ನಗಿರಿ : ಕನ್ನಡ ಭಾಷೆಯು ಕೇವಲ ಆಡಳಿತ ಭಾಷೆಯಾಗಿದ್ದರೆ ಸಾಲದು, ತಾಯ್ನುಡಿಯ ಪಾವಿತ್ರ್ಯತೆ ಯೊಂದಿಗೆ ಪ್ರತಿಯೊಬ್ಬ ಕನ್ನಡಿಗನ ಹೃದಯದ ಭಾಷೆ ಆಗಬೇಕು ಎಂದು ಚನ್ನಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಣ್ಣ ಅಭಿಪ್ರಾಯಪಟ್ಟರು.
ಚನ್ನಗಿರಿ : 69 ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಿಸಲು ಸಕಲ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಗಿರಿ ತಹಶೀಲ್ದಾರ್ ಜಿ.ಎಸ್.ಶಂಕರಪ್ಪ ತಿಳಿಸಿದರು.
ಚನ್ನಗಿರಿ : ತಾಲ್ಲೂಕಿನ ಸಂತೇಬೆನ್ನೂರಿನ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಭಾನುವಾರ ಇಂಜಿನಿಯರ್‌ಗಳ ದಿನ ಆಚರಿಸಲಾಯಿತು.
ಚನ್ನಗಿರಿ : ವರದಕ್ಷಿಣಿ ಕಿರುಕುಳ ನೀಡಿ ಮಹಿಳೆಯ ಸಾವಿಗೆ ಕಾರಣನಾದ ಆರೋಪಿಗೆ ಇಲ್ಲಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 40 ಸಾವಿರ ದಂಡ ವಿಧಿಸಿದೆ.