Tag: ಚನ್ನಗಿರಿ

Home ಚನ್ನಗಿರಿ

ಅಡಿಕೆ ಆಮದು ನಿಷೇಧ, ರಫ್ತುಗೆ ಉತ್ತೇಜನ ಶಾಂತಿಸಾಗರ ಅಭಿವೃದ್ಧಿಗೆ ಕ್ರಮ : ಪ್ರಭಾ ಎಸ್ಸೆಸ್ಸೆಂ

ಚನ್ನಗಿರಿ : ದಾವಣಗೆರೆ ಜಿಲ್ಲೆಯಲ್ಲಿ ಅತಿಹೆಚ್ಚು ಅಡಿಕೆ ಬೆಳೆ ಪ್ರದೇಶ ಚನ್ನಗಿರಿ ತಾಲ್ಲೂಕು ಅಡಿಕೆ ನಾಡು ಎಂದು ಪ್ರಸಿದ್ದಿ ಆಗಿದ್ದು, ಇಂತಹ ಪ್ರದೇಶಕ್ಕೆ ಕಳಂಕ ಬರುವಂತೆ ಕೇಂದ್ರ ಸರ್ಕಾರ ಮತ್ತು ಈ ಜಿಲ್ಲೆಯ ಲೋಕಸಭಾ ಪ್ರತಿನಿಧಿ ನಡೆದುಕೊಂಡಿದ್ದಾರೆ

ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ

ಚನ್ನಗಿರಿ : ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

ಚನ್ನಗಿರಿ ತಾಲ್ಲೂಕಿನ ಕೆರೆಗಳು ಸೇರಿದಂತೆ ಒಟ್ಟು 124 ಕೆರೆಗಳನ್ನು ತುಂಬಿಸುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಚನ್ನಗಿರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ

ಚನ್ನಗಿರಿ : ಚಿತ್ರದುರ್ಗ- ಚನ್ನಗಿರಿ-ಶಿವಮೊಗ್ಗ ದ್ವಿಪಥ ಹೆದ್ದಾರಿಯನ್ನು 334 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ದಾವಣಗೆರೆ-ಚನ್ನಗಿರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋ ದನೆ ಸಿಕ್ಕಿದ್ದು, ಯೋಜನಾ ವರದಿ ಸಿದ್ಧ ಪಡಿಸಲಾಗುತ್ತಿದೆ.

ಚನ್ನಗಿರಿ : ನೀರಗಂಟಿಗಳಿಗೆ ಕೂಡಲೇ ವೇತನ ಪಾವತಿಸಲು ತೇಜಸ್ವಿ ಪಟೇಲ್ ಒತ್ತಾಯ

ಚನ್ನಗಿರಿ : ತಾಲ್ಲೂಕಿನ ವ್ಯಾಪ್ತಿಗೆ ಬರುವ ಭದ್ರಾ ಯೋಜನೆಯ ತ್ಯಾವಣಿಗೆ ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸು.60 ಜನ ನೀರಗಂಟಿಗಳಿಗೆ ನಾಲ್ಕು ತಿಂಗಳಿ ನಿಂದಲೂ ವೇತನ ನೀಡದಿರುವುದು ಸರಿಯಲ್ಲ.

ಚನ್ನಗಿರಿಯಲ್ಲಿ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಚನ್ನಗಿರಿ : ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಿದ ತಾಲ್ಲೂಕು ಸರ್ಕಾರಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡವನ್ನು ಚನ್ನಗಿರಿ ಶಾಸಕ  ಬಸವರಾಜು ವಿ.ಶಿವಗಂಗಾ ಉದ್ಘಾಟಿಸಿದರು.

ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳ ಮುಳ್ಳುಗದ್ದಿಗೆ, ಅಡ್ಡ ಪಲ್ಲಕ್ಕಿ ಉತ್ಸವ

ಚನ್ನಗಿರಿ : ತಾಲ್ಲೂಕಿನ ತ್ಯಾವಣಿಗೆ ಸಮೀಪದ ಹರನಹಳ್ಳಿ – ಕೆಂಗಾಪುರ ಶ್ರೀ ರಾಮಲಿಂಗೇಶ್ವರ ಮಠದಲ್ಲಿ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳ 48 ನೇ ವರ್ಷದ ಮುಳ್ಳು ಗದ್ದಿಗೆ ಉತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವ ಭಕ್ತ ಸಮೂಹದ ನಡುವೆ ಬಹು ವಿಜೃಂಭಣೆಯಿಂದ ಜರುಗಿತು.

ರಾಮಲಿಂಗೇಶ್ವರ ಮಹಾಸ್ವಾಮಿಗಳ ಮುಳ್ಳುಗದ್ದಿಗೆ, ಅಡ್ಡ ಪಲ್ಲಕ್ಕಿ ಉತ್ಸವ

ಚನ್ನಗಿರಿ : ತಾಲ್ಲೂಕಿನ ತ್ಯಾವಣಿಗೆ ಸಮೀಪದ ಹರನಹಳ್ಳಿ – ಕೆಂಗಾಪುರ ಶ್ರೀ ರಾಮಲಿಂಗೇಶ್ವರ ಮಠದಲ್ಲಿ ಇದೇ ದಿನಾಂಕ 5 ರಿಂದ 10 ರವರೆಗೆ ವಿವಿಧ ಧಾರ್ಮಿಕ  ಕಾರ್ಯಕ್ರಮಗಳು ಜರುಗಲಿವೆ.

ಸಮಾನತೆಯ ನೆಲೆಯಲ್ಲಿ ಸದೃಢ ಭಾರತದ ನಿರ್ಮಾಣ ಸಾಧ್ಯ

ಚನ್ನಗಿರಿ : ಯುವ ಸಮುದಾಯ ದೇಶದ ಸಮಗ್ರತೆ, ಭಾವೈಕ್ಯತೆಗಳನ್ನು ಉಳಿಸಿಕೊಂಡು ಎಲ್ಲಾ ಜಾತಿ,ಧರ್ಮಗಳ ಜನರೆಲ್ಲ ಒಂದೇ ಎನ್ನುವ ಸಮಾನತೆಯ ತತ್ವದ ನೆಲೆಯಲ್ಲಿ ಸಮಾಜವನ್ನು ಮುನ್ನಡೆಸಬೇಕು. ಆಗ ಮಾತ್ರ ಸದೃಢ ಹಾಗೂ ಸಮರ್ಥ ಭಾರತ ನಿರ್ಮಾಣವಾಗಲು ಸಾಧ್ಯ

ತ್ಯಾವಣಗಿಯಲ್ಲಿ ಸಾಮೂಹಿಕ ವಿವಾಹ

ಚನ್ನಗಿರಿ : ತಾಲ್ಲೂಕಿನ ತ್ಯಾವಣಿಗೆ ಸಮೀಪದ ಹರನಹಳ್ಳಿ – ಕೆಂಗಾಪುರದ ಶ್ರೀ ರಾಮಲಿಂಗೇಶ್ವರ ಮಠದಲ್ಲಿ ಮಾರ್ಚ್ 5 ರಿಂದ 10 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಸಮ ಸಮಾಜದ ಕ್ರಾಂತಿ ಪುರುಷ ಬಸವಣ್ಣ

ಚನ್ನಗಿರಿ :  ಹನ್ನೆರಡನೇ ಶತಮಾನದಲ್ಲಿಯೇ ಕಲ್ಯಾಣ ರಾಜ್ಯದ ಕನಸನ್ನು ಕಂಡು, ಅನುಭವ ಮಂಟಪವನ್ನು ಸ್ಥಾಪಿಸಿ, ಶೋಷಣೆಗೆ ಒಳಪಟ್ಟ ಸರ್ವ ಸಮುದಾಯಗಳಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿ ಸಮ ಸಮಾಜದ ಕ್ರಾಂತಿ ಪುರುಷ ಎನಿಸಿಕೊಂಡವರು ಬಸವಣ್ಣ

ಚನ್ನಗಿರಿಯಲ್ಲಿ ನಾಳೆ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

ಚನ್ನಗಿರಿ : ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಾಡಿದ್ದು ದಿನಾಂಕ 14ರ ಬೆಳಿಗ್ಗೆ 11.30ರಿಂದ 1.30ರವರೆಗೆ ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಸಾರ್ವಜನಿಕರಿಂದ    ಅಹವಾಲು  ಸ್ವೀಕರಿಸಲಾಗುವುದು.

error: Content is protected !!