ಚಳ್ಳಕೆರೆ : ಸಿದ್ಧಗಂಗಾ ಶ್ರೀಗಳ ಜನ್ಮ ದಿನ
ಚಳ್ಳಕೆರೆ : ಇಲ್ಲಿನ ತಾಲ್ಲೂಕು ವೀರಶೈವ ಬಳಗದ ವತಿಯಿಂದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ 117ನೇ ಜನ್ಮ ದಿನಾಚರಣೆ ಪ್ರಯುಕ್ತ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ಚಳ್ಳಕೆರೆ : ಇಲ್ಲಿನ ತಾಲ್ಲೂಕು ವೀರಶೈವ ಬಳಗದ ವತಿಯಿಂದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ 117ನೇ ಜನ್ಮ ದಿನಾಚರಣೆ ಪ್ರಯುಕ್ತ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ಚಳ್ಳಕೆರೆ : ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಟೌನ್ಕ್ಲಬ್ನಲ್ಲಿ ರಾಮದೀಪ ಬೆಳಗಲಾಯಿತು.
ಚಳ್ಳಕೆರೆ : ದಾವಣಗೆರೆಯಲ್ಲಿ ಇದೇ ದಿನಾಂಕ 23, 24 ರಂದು ಏರ್ಪಡಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಅಧಿವೇಶನಕ್ಕೆ ತಾಲ್ಲೂಕು ಸಂಘದಿಂದ ಶಕ್ತಿ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಚಳ್ಳಕೆರೆ : ಇಲ್ಲಿನ ಕೃಷ್ಣರಾಜೇಂದ್ರ ಶಾಖಾ ಗ್ರಂಥಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.
ಚಳ್ಳಕೆರೆ : ಇಲ್ಲಿನ ಗ್ರಾ.ಪಂ. ಲೈಬ್ರರಿ ನೌಕರರಾದ ಫಗಡಲಬಂಡೆ ಪಂಚಾಕ್ಷರಪ್ಪ ರಾಜಣ್ಣ ಮತ್ತು ಗೌರಸಮುದ್ರದ ದಾಸಣ್ಣ ಇವರಿಗೆ ಜಿಲ್ಲಾ ಗ್ರಂಥಾಲಯ ಅಧಿಕಾರಿ ತಿಪ್ಪೇಸ್ವಾಮಿ ಅವರು ಇಲ್ಲಿನ ತಾಲ್ಲೂಕು ಕೃಷ್ಣರಾಜೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಚಳ್ಳಕೆರೆ : ಇಲ್ಲಿನ ಗ್ರಂಥಾಲಯಕ್ಕೆ ಚಿತ್ರದುರ್ಗ ಜಿಲ್ಲಾ ಗ್ರಂಥಾಲಯ ಅಧಿಕಾರಿ ತಿಪ್ಪೇಸ್ವಾಮಿ ಭೇಟಿ ನೀಡಿ, ಲೈಬ್ರರಿ ಸ್ವಚ್ಛತೆ, ಪುಸ್ತಕಗಳ ಕೊರತೆ ವೀಕ್ಷಿಸಿ ತಕ್ಷಣ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರಿಗೆ ತಿಳಿಸಿದರು.
ಚಳ್ಳಕೆರೆ : ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮೀರಾಸಾಬಿಹಳ್ಳಿ ವ್ಯಾಪ್ತಿಗೆ ಬರುವ ತರೀಕೆರೆ ಗ್ರಾಮದ ಎನ್ಎಸ್‌ವಿಕೆ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಚಳ್ಳಕೆರೆ : ಒಳ್ಳೆಯ ಪರಿಸರದಿಂದ ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ. ಪರಿಸರ ಸಂರಕ್ಷಣೆ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರಕೃತಿ ಕೊಟ್ಟಿದ್ದನ್ನು ಹಿತ-ಮಿತವಾಗಿ ಬಳಸಿಕೊಳ್ಳುವುದರೊಂದಿಗೆ ಪ್ರತಿಯೊಬ್ಬರಲ್ಲೂ ಪರಿಸರ ಕಾಳಜಿ ಇರಬೇಕು
ಚಳ್ಳಕೆರೆ : ಈಚೆಗೆ ಅಸಾಂಕ್ರಾಮಿಕ ರೋಗಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕನಿಷ್ಟ ವರ್ಷಕ್ಕೆ ಎರಡು ಬಾರಿ ಆರೋಗ್ಯ ತಪಾಸಣೆ ತಪ್ಪದೇ ಮಾಡಿಸಿಕೊಳ್ಳಬೇಕು.
ಚಳ್ಳಕೆರೆ : ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಕಮ್ಯುನಿಟಿ ಎಂಗೇಜ್‌ಮೆಂಟ್ ಕಾರ್ಯಕ್ರಮವನ್ನು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ಕ್ಷಯಮುಕ್ತ ಗ್ರಾಮ ಮಾಡುವ ಸಲುವಾಗಿ ಹಾಗೂ ಕ್ಷಯರೋಗದ ಬಗ್ಗೆ ಜಾಗೃತಿ, ಜನರಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಳ್ಳಕೆರೆ : ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಳ್ಳಕೆರೆ : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ. ರಘುಮೂರ್ತಿ ಅವರು ಸತತ ಮೂರನೇ ಬಾರಿ (ಹ್ಯಾಟ್ರಿಕ್) ಜಯ ಗಳಿಸಿದ್ದಾರೆ. ರಘುಮೂರ್ತಿ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಆಡಳಿತ ವೈಖರಿಯ ಮಾನದಂಡದ ಆಧಾರದ ಮೇಲೆ ಮತದಾರರು ವಿಜಯಮಾಲೆ ಹಾಕಿದ್ದಾರೆ