ಚಿತ್ರದುರ್ಗ : ಅಯ್ಯಪ್ಪ ಸ್ವಾಮಿ ಬ್ರಹ್ಮೋತ್ಸವ
ಚಿತ್ರದುರ್ಗ : ಮೆದೆಹಳ್ಳಿ ರಸ್ತೆಯಲ್ಲಿ ರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ 60 ದಿನಗಳ ಬ್ರಹ್ಮೋತ್ಸವವು ನಿನ್ನೆ ಆರಂಭಗೊಂಡಿದ್ದು, ಬರುವ ಜನವರಿ 13ರವರೆಗೆ ನಡೆಯಲಿದೆ.
ಚಿತ್ರದುರ್ಗ : ಮೆದೆಹಳ್ಳಿ ರಸ್ತೆಯಲ್ಲಿ ರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ 60 ದಿನಗಳ ಬ್ರಹ್ಮೋತ್ಸವವು ನಿನ್ನೆ ಆರಂಭಗೊಂಡಿದ್ದು, ಬರುವ ಜನವರಿ 13ರವರೆಗೆ ನಡೆಯಲಿದೆ.
ಚಿತ್ರದುರ್ಗ : ದೇಶದ ಪ್ರಥಮ ಮಹಿಳಾ ಪ್ರಧಾನಿ, ವಿಶ್ವದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಆಡಳಿತ ನಡೆಸಿದ 1970-80ರ ದಶಕದ ಕಾಲ ಬಡಜನರ ಪಾಲಿಗೆ ಬಹುದೊಡ್ಡ ವರ ಎಂದು ಮಾಜಿ ಸಚಿವ ಎಚ್. ಆಂಜನೇಯ ಬಣ್ಣಿಸಿದರು.
ಚಿತ್ರದುರ್ಗ : ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 25ನೇ ವರ್ಷದ 60 ದಿನಗಳ ಬ್ರಹ್ಮೋತ್ಸವವು ನಿನ್ನೆ ಆರಂಭಗೊಂಡಿದ್ದು, ಬರುವ ಜನವರಿ 13ರವರೆಗೆ ನಡೆಯಲಿದೆ.
ಚಿತ್ರದುರ್ಗ : ಆಂಜನೇಯ ನೀನ್ಯಾಕೆ ಚಿಂತೆ ಮಾಡ್ತಯಾ, ನನ್ನ ಮೇಲೆ ನಂಬಿಕೆ ಇಲ್ವಾ, ನನಗೆ ರಾಜಕಾರಣಕ್ಕಿಂತಲೂ ಸಾಮಾಜಿಕ ನ್ಯಾಯ ಮುಖ್ಯ. ನಿನಗೆ ಗೊತ್ತು ತಾನೇ? ಒಳಮೀಸಲಾತಿ ಜಾರಿಗೊಳಿಸಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಚಿತ್ರದುರ್ಗ : ಬದುಕಲು ಉಸಿರು ಎಷ್ಟು ಮುಖ್ಯವೋ ಹಾಗೆಯೇ ನಮ್ಮ ಬದುಕಿಗೆ ಕನ್ನಡ ಉಸಿರಾಗಬೇಕು ಎಂದು ಶ್ರೀ ಬಸವಪ್ರಭು ಸ್ವಾಮೀಜಿ ಅಭಿಪ್ರಾಯಿಸಿದರು.
ಚಿತ್ರದುರ್ಗ : ಕೆಲವು ಅಂಶ ಗಳನ್ನು ಚಾರಿತ್ರ್ಯಿಕ ನೆಲೆಯೊಳಗೆ ಗ್ರಹಿಸಬೇ ಕಾಗುತ್ತದೆ. ಪೀಠ ಪರಂಪರೆಯ ಮಠಗಳಲ್ಲಿ ಹೆಚ್ಚು ಜ್ಞಾನಿಗಳು, ಹೆಚ್ಚು ಕ್ರಿಯಾಶೀಲರು, ಸಮಾಜಮುಖಿಯಾಗಿ ಆಲೋಚಿಸಿದವರು ಜಯದೇವ ಜಗದ್ಗುರುಗಳು.
ಚಿತ್ರದುರ್ಗ : ನಗರದ ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠದ ವತಿ ಯಿಂದ ಅ.5ರಿಂದ 13ರ ವರೆಗೆ `ಶರಣ ಸಂಸ್ಕೃತಿ ಉತ್ಸವ’ ಹಾಗೂ ಜಗದ್ಗುರು ಜಯದೇವ ಮುರುಘ ರಾಜೇಂದ್ರ ಶ್ರೀಗಳ 150ನೇ ಜಯಂತ್ಯುತ್ಸವ ನಡೆಯಲಿದೆ.
ಚಿತ್ರದುರ್ಗ : ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿವ ಡಿ. ಸುಧಾಕರ್, ಉಪಾಧ್ಯಕ್ಷರಾಗಿ ಮಂಜು ನಾಥ್ ಆಯ್ಕೆಯಾಗಿದ್ದಾರೆ. ನಗರದ ಡಿಸಿಸಿ ಬ್ಯಾಂಕಿನಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಇಂದು ನಡೆಯಿತು.
ಚಿತ್ರದುರ್ಗ : ಶರಣ ಸಂಸ್ಕೃತಿ ಉತ್ಸವದಲ್ಲಿ ನಡೆಯುವ ವಿವಿಧ ಗೋಷ್ಠಿಗಳು ಹಾಗೂ ಮೇಳಗಳ ಫಲಶೃತಿ ಸಾರ್ವಜನಿಕರಿಗೆ ಸ್ವಲ್ಪವಾದರೂ ತಟ್ಟಬೇಕು ಎಂದು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಶ್ರೀ ಬಸವಕುಮಾರ ಸ್ವಾಮೀಜಿ ಹೇಳಿದರು.
ಚಿತ್ರದುರ್ಗ : ಜ್ಞಾನವನ್ನು ಕೊಡುವಂತಹ ಕೆಲಸವನ್ನು ಮೀಡಿಯಾಗಳು ಮಾಡುತ್ತವೆ. ಅವುಗಳನ್ನು ತಲುಪಿಸುವ ಕೆಲಸವನ್ನು ವಿತರಕರು ಮಾಡುತ್ತಾರೆ. ಸಮಾಜದಲ್ಲಿ ದೊಡ್ಡವರು ಕಾಣಿಸಿಕೊಳ್ಳುತ್ತಾರೆ. ಆದರೆ ಅವರ ಹಿಂದೆ ಕೆಲಸ ಮಾಡುವವರು ಕಾಣಿಸಿಕೊಳ್ಳುವುದಿಲ್ಲ.
ಚಿತ್ರದುರ್ಗ : ಶ್ರೀ ಮುರುಘರಾಜೇಂದ್ರ ಬೃಹನ್ಮಠದಿಂದ `ಶರಣ ಸಂಸ್ಕೃತಿ ಉತ್ಸವ’ ಬರುವ ಅಕ್ಟೋಬರ್ 5ರಿಂದ 13ರ ವರೆಗೆ 9 ದಿನಗಳ ಕಾಲ ನಡೆಯಲಿದೆ ಎಂದು ಶ್ರೀಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ತಿಳಿಸಿದರು.
ಚಿತ್ರದುರ್ಗ : ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ 30 ನೇ ಸ್ಮರಣೋತ್ಸವ ಹಾಗೂ `ಚಿನ್ಮೂಲಾದ್ರಿ ಚಿತ್ಕಳೆ’ ಗ್ರಂಥ ಲೋಕಾರ್ಪಣೆ ಸಮಾರಂಭವು ಇದೇ ದಿನಾಂಕ 8 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಹೊಳಲ್ಕೆರೆ ಒಂಟಿಕಂಬದ ಮುರುಘಾ ಮಠದಲ್ಲಿ ನಡೆಯಲಿದೆ.