Tag: ಚಿತ್ರದುರ್ಗ

Home ಚಿತ್ರದುರ್ಗ

ಚಿತ್ರದುರ್ಗದ ಕಾಂಗ್ರೆಸ್ ಸಭೆಯಲ್ಲಿ ಪ್ರಿಯಾಂಕ ಗಾಂಧಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ – ನ್ಯಾಯ ಸಂಕಲ್ಪ ರಾಲಿ ನಿನ್ನೆ ಇಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ದೀಪ ಬೆಳಗಿಸುವುದರ ಮೂಲಕ ರಾಲಿಯನ್ನು ಉದ್ಘಾಟಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾರಿಗೆ ಪರಿಶಿಷ್ಟ – ಹಿಂದುಳಿದ ಜಾತಿ ಮಠಗಳ ಆಶೀರ್ವಾದ

ಚಿತ್ರದುರ್ಗ : ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರ ಪರವಾಗಿ ಆಶೀರ್ವಾದ ಅಪೇಕ್ಷಿಸಿ ಚಿತ್ರದುರ್ಗದ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಹಾಗೂ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಇಂದು ಭೇಟಿ ನೀಡಿದ್ದರು.

ಚಿತ್ರದುರ್ಗ : ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ನಂತರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದರು.

ಕವಿಗಳು ಪ್ರಚಲಿತ ವಿಚಾರಗಳಿಗೆ ಧ್ವನಿಯಾಗಬೇಕು

ಚಿತ್ರದುರ್ಗ : ಕವಿಗಳು ಇಂದಿನ ದಿನ ಮಾನದ ವಿಚಾರಗಳಿಗೆ ಧ್ವನಿಯಾಗಿ, ಸಮಾಜ ತಿದ್ದುವ ಕೆಲಸ ಮಾಡಬೇಕು. ಪುಟಗಟ್ಟಲೇ ಬರೆಯದೆ `ಸಾವಿಲ್ಲದ ಕವನ’ ಬರೆಯಿರಿ ಎಂದು ಕವಿ – ಸಾಹಿತಿ ಜಯಪ್ಪ ಹೊನ್ನಾಳಿ ಜಯಕವಿ ಹೇಳಿದರು.

ಎಲ್ಲರ ಮನೆಯಲ್ಲಿ ಮಾನವರು ಹುಟ್ಟುತ್ತಾರೆ, ಮನುಷ್ಯತ್ವ ಹುಟ್ಟುವುದಿಲ್ಲ : ಬಸವಪ್ರಭು ಶ್ರೀ

ಚಿತ್ರದುರ್ಗ : ಎಲ್ಲರ ಮನೆಯಲ್ಲು ಮಾನವರು ಹುಟ್ಟುತ್ತಾರೆ. ಆದರೆ ಮನುಷ್ಯತ್ವ ಹುಟ್ಟುವುದಿಲ್ಲ. ಪ್ರತಿ ಮನೆಯಲ್ಲಿ ಮಾನವೀಯತೆ ಕಾರ್ಯಗಳು ನಡೆದಾಗ ಆ ಮನೆಯ ಮಾನವ ನಿಜವಾದ ಮಾನವ. ಇಲ್ಲವಾದರೆ ದಾನವನಾಗುತ್ತಾನೆ ಎಂದು ಶ್ರಿ ಬಸವಪ್ರಭು ಸ್ವಾಮೀಜಿ ನುಡಿದರು.

ಎಲ್ಲರ ಮನೆಯಲ್ಲಿ ಮಾನವರು ಹುಟ್ಟುತ್ತಾರೆ, ಮನುಷ್ಯತ್ವ ಹುಟ್ಟುವುದಿಲ್ಲ : ಬಸವಪ್ರಭು ಶ್ರೀ

ಚಿತ್ರದುರ್ಗ : ಎಲ್ಲರ ಮನೆಯಲ್ಲು ಮಾನವರು ಹುಟ್ಟುತ್ತಾರೆ. ಆದರೆ ಮನುಷ್ಯತ್ವ ಹುಟ್ಟುವುದಿಲ್ಲ. ಪ್ರತಿ ಮನೆಯಲ್ಲಿ ಮಾನವೀಯತೆ ಕಾರ್ಯಗಳು ನಡೆದಾಗ ಆ ಮನೆಯ ಮಾನವ ನಿಜವಾದ ಮಾನವ. ಇಲ್ಲವಾದರೆ ದಾನವನಾಗುತ್ತಾನೆ ಎಂದು ಶ್ರಿ ಬಸವಪ್ರಭು ಸ್ವಾಮೀಜಿ ನುಡಿದರು.

ಚಿತ್ರದುರ್ಗ ಮುರುಘಾಮಠದ ಅಧ್ಯಕ್ಷರಾಗಿ ಶಿವಯೋಗಿ ಕಳಸದ ಅಧಿಕಾರ ಸ್ವೀಕಾರ

ಚಿತ್ರದುರ್ಗ : ಸರ್ವೋಚ್ಛ ನ್ಯಾಯಾಲಯ ಹಾಗು ಕರ್ನಾಟಕ ಸರ್ಕಾರದ ಆದೇಶದನ್ವಯ ನಿವೃತ್ತ ಐ.ಎ.ಎಸ್. ಅಧಿಕಾರಿ ಶಿವಯೋಗಿ ಸಿ. ಕಳಸದ ಅವರು ಇಲ್ಲಿನ ಮುರುಘಾ ಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು.

9ರಂದು ಶಿಬಾರದಲ್ಲಿ ಶ್ರೀಗಳ ರಥೋತ್ಸವ

ಚಿತ್ರದುರ್ಗ : ಸಮೀಪದ ಶಿಬಾರದಲ್ಲಿ ಇದೇ 9ರಂದು ಸಂಜೆ 5.30ಕ್ಕೆ  ಶ್ರೀ ಜಗದ್ಗುರು ಗುರುಪಾದ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಹಾಗು ೈಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಗಳ ಸ್ಮರಣಾರ್ಥವಾಗಿ ರಥೋತ್ಸವ  ಜರುಗಲಿದೆ. ಇದೇ ದಿನಾಂಕ 10 ರಿಂದ 23 ರವರೆಗೆ ದನಗಳ ಜಾತ್ರೆ ನಡೆಯಲಿದೆ.

ಮಠದ ಸ್ವಾಮೀಜಿ ಆಗುವುದು ಕಷ್ಟವಲ್ಲ, ಒಂದು ಮನೆಯ ಸೊಸೆಯಾಗುವುದು ಕಷ್ಟ

ಚಿತ್ರದುರ್ಗ : ಮಠದ ಸ್ವಾಮೀಜಿಗಳಾಗುವುದು ಕಷ್ಟವೇನಲ್ಲ. ಒಂದು ಮನೆಯ ಸೊಸೆಯಾಗುವುದು ತುಂಬಾ ಕಷ್ಟ. ಗಂಡನ ಮನೆಯಲ್ಲಿ ಎಲ್ಲರಿಗೂ ಹೊಂದಿಕೊಂಡು ಬಾಳುವುದು ಇನ್ನು ಕಠಿಣ ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

9 ರಂದು ಶೀಬಾರದಲ್ಲಿ ರಥೋತ್ಸವ

ಚಿತ್ರದುರ್ಗ : ಶಿಬಾರದಲ್ಲಿ ಇದೇ ದಿನಾಂಕ 9ರಂದು ಸಂಜೆ 5.30 ಗಂಟೆಗೆ  ಶ್ರೀ ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ   ಶ್ರೀ ಜಗದ್ಗುರು ಗುರುಪಾದ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಹಾಗು ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಗಳ ಸ್ಮರಣಾರ್ಥವಾಗಿ 69ನೇ ವರ್ಷದ ರಥೋತ್ಸವ  ಜರುಗಲಿದೆ. 

ಮುರುಘಾ ಮಠ ಆಡಳಿತ ಸಮಿತಿ ಅಧ್ಯಕ್ಷರಾಗಿ ಕಳಸದ ನೇಮಕ

ಚಿತ್ರದುರ್ಗ : ಮುರುಘಾ ಮಠದ ಟ್ರಸ್ಟ್‌ ಮತ್ತು ಎಸ್‌.ಜೆ.ಎಂ. ವಿದ್ಯಾಪೀಠದ ಆಡಳಿತ ಸಮಿತಿಗೆ ಅಧ್ಯ ಕ್ಷರನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ನೇಮಿಸಲಾಗಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

error: Content is protected !!