Tag: ಜಗಳೂರು

Home ಜಗಳೂರು

ಬಡವರ ಜೀವನಕ್ಕೆ ಗೃಹಲಕ್ಷ್ಮಿ ಸಹಕಾರಿ

ಜಗಳೂರು : ಬಡತನ ಜೀವನಾಧಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದ್ದು, ಈ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ

ಜಗಳೂರು : ಗ್ರಾಮೀಣ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ, ನಾನು ಶ್ರಮ ವಹಿಸುತ್ತೇನೆ. ಹೊಸ ವ್ಯವಸ್ಥೆ ಸೃಷ್ಟಿಸಲು ರಾಜಕೀಯದಲ್ಲಿ ಅಧಿಕಾರ ಬೇಕು. ಈ ಬಾರಿ  ನನ್ನನ್ನು ಗೆಲ್ಲಿಸಿ,  ಜಿಲ್ಲೆಯ ಅಭಿವೃದ್ಧಿಯ ದಿಕ್ಕೇ ಬದಲಾಗುತ್ತದೆ

ಜಗಳೂರು : ವಿನಯ್ ಜಾಥಾಕ್ಕೆ ಭಾರೀ ಬೆಂಬಲ

ಜಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಪರ ಅಭಿಮಾನಿಗಳು, ಹಿತೈಷಿಗಳು ಜಗಳೂರಿನಲ್ಲಿ ಏರ್ಪಡಿಸಿದ್ದ ಜಾಥಾಕ್ಕೆ ಭಾರೀ ಬೆಂಬಲ ವ್ಯಕ್ತವಾಯಿತು. 

ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ ?

ಜಗಳೂರು : ತಾಲ್ಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. 

ಜಗಳೂರಿಗೆ ಏಕಲವ್ಯ ಮಾದರಿ ಶಾಲೆ ತರುವೆ: ಗಾಯತ್ರಿ

ಜಗಳೂರು : ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ನರೇಂದ್ರ ಮೋದಿ ಜೀ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.

ನೇಹಾ ಹತ್ಯೆಗೈದ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಲು ಮುಸ್ಲಿಂ ಸಮಾಜ ಆಗ್ರಹ

ಜಗಳೂರು : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್‌ರವರನ್ನು ಬರ್ಬರವಾಗಿ ಹತ್ಯೆಗೈದ ನರಹಂತಕ ಫಯಾಜ್‌ನನ್ನು ಗಡೀಪಾರು ಮಾಡಿ ಗಲ್ಲು ಶಿಕ್ಷೆಗೊಳಪಡಿಸಬೇಕೆಂದು ತಾಲ್ಲೂಕು ಮುಸ್ಲಿಂ ಸಂಘದ ವತಿಯಿಂದ ಭಾನುವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್‌ ತತ್ವಾದರ್ಶಗಳನ್ನು ನಾವೆಲ್ಲರೂ ಅಳಡಿಸಿಕೊಳ್ಳಬೇಕು

ಜಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಸೌಲಭ್ಯಗಳು ದೊರೆಯುವಂತಾಗಿದೆ. ಅಂಬೇಡ್ಕರ್‌ರವರ ತತ್ವಾದರ್ಶಗಳನ್ನು ನಾವೆಲ್ಲರೂ ಸಹ ಅಳಡಿಸಿಕೊಳ್ಳಬೇಕಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.

ಸೊಕ್ಕೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಭೇಟಿ

ಜಗಳೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಸೊಕ್ಕೆ ಗ್ರಾಮದ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಬಾಬಾರವರ  ಆಶೀರ್ವಾದ ಪಡೆದರು. 

ಜಗಳೂರು ತಾ.ನ ಬಸವನಕೋಟೆಯಲ್ಲಿ ಎತ್ತಿನ ಬಂಡಿಯ ಮೆರವಣಿಗೆ ನಡೆಸಿ ಮತದಾನ ಜಾಗೃತಿ

ಜಗಳೂರು : ತಾಲ್ಲೂಕಿನ ಬಸವನಕೋಟೆ ಗ್ರಾಮದಲ್ಲಿ ಎತ್ತಿನ ಬಂಡಿಯ ಮೆರವಣಿಗೆ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು.

57 ಕೆರೆ ಯೋಜನೆ ಕಾಂಗ್ರೆಸ್ ಸರ್ಕಾರದ ಸಾಧನೆ

ಜಗಳೂರು : ಪಟ್ಟಣದಲ್ಲಿ ನಡೆದ ತರಳಬಾಳು ಹುಣ್ಣಿಮೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಬರಪೀಡಿತ ತಾಲ್ಲೂಕಿನ 57 ಕೆರೆಗಳನ್ನು ತುಂಬಿಸುವ ಯೋಜನೆ ಯನ್ನು ಬಜೆಟ್ ನಲ್ಲಿ ಸೇರ್ಪಡೆಗೊಳಿಸಿದ್ದರಿಂದ, ಈ ಭಾಗದ ನೀರಾವರಿ ಕನಸು ನನಸಾಗುತ್ತಿದೆ.

error: Content is protected !!