Tag: ತ್ಯಾವಣಿಗೆ

Home ತ್ಯಾವಣಿಗೆ

ಹೆಜ್ಜೇನು ದಾಳಿಗೆ ತುತ್ತಾಗಿ ವ್ಯಕ್ತಿ ಸಾವು

ತ್ಯಾವಣಿಗೆ : ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಕೆ.ನಾಗೇಂದ್ರಪ್ಪ (66) ಮೃತರು. ದೊಡ್ಡಘಟ್ಟ ಗ್ರಾಮದ ಸಮೀಪ ಇರುವ ತೋಟಕ್ಕೆ ತೆರಳಿದ್ದಾಗ ಜೇನು ನೊಣಗಳು ಕಡಿದಿವೆ.

ತ್ಯಾವಣಿಗೆ : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

ತ್ಯಾವಣಿಗೆ : ಇಲ್ಲಿನ ಸರ್ಕಾರಿ ಪ.ಪೂ. ಕಾಲೇಜು ಮತ್ತು ಅಪ್ಪು ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

error: Content is protected !!