ಸರ್ಕಾರದಿಂದ ಅತ್ಯುತ್ತಮ ಕೊಡುಗೆ ವಚನಾನಂದ ಶ್ರೀ ವಿಶ್ವಾಸ
ಬೆಂಗಳೂರು : ರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ
ಬೆಂಗಳೂರು : ರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ
ಹರಿಹರ : ಪ್ರಾಣ ಬಿಟ್ಟೇವು ಮೀಸಲಾತಿ ಬಿಡುವುದಿಲ್ಲ ಎಂಬ ಮಾತುಗಳನ್ನು ಆಡುವ ಬದಲು ತಾಳ್ಮೆಯಿಂದ ಮೀಸಲಾತಿ ಪಡೆಯಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ಮಲೇಬೆನ್ನೂರು : ಭವ್ಯ ವ್ಯಕ್ತಿತ್ವ, ಸರಳ ಜೀವನ ಮಾರ್ಗದೊಂದಿಗೆ ದಿವ್ಯ ಸಂದೇಶ ನೀಡುತ್ತಿದ್ದ ಸಿದ್ದೇಶ್ವರ ಶ್ರೀಗಳು ಕಾವಿಧಾರಿಗಳಾಗಿರಲಿಲ್ಲ, ಆದರೂ ಅವರಿಗೆ ಸಮಾಜದಲ್ಲಿ ಹೆಚ್ಚಿನ ಗೌರವವಿತ್ತು. ಜನರಿಗೆ ಅವರು ಹಾಗೂ ಅವರ ಪ್ರವಚನ ಎಂದರೆ ಪಂಚಪ್ರಾಣವಾಗಿತ್ತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವ್ ನಿವಾಸದ ಮುಂದೆ ನಾಳೆ ದಿನಾಂಕ 13ರ ಶುಕ್ರವಾರ ಧರಣಿ ಮಾಡಿ, ಮೀಸಲಾತಿಗೆ ಆಗ್ರಹಿಸಲಾಗುವುದು