ಪಿಯುಸಿ: ಶೇ.72.62ರಷ್ಟು ಫಲಿತಾಂಶ
ಪಿಯುಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗೆ ಶೇ. 72.62ರಷ್ಟು ಫಲಿತಾಂಶ ಲಭಿಸಿದೆ. ಈ ಮೂಲಕ ರಾಜ್ಯದಲ್ಲಿ 21ನೇ ಸ್ಥಾನದಲ್ಲಿದೆ.
ಪಿಯುಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗೆ ಶೇ. 72.62ರಷ್ಟು ಫಲಿತಾಂಶ ಲಭಿಸಿದೆ. ಈ ಮೂಲಕ ರಾಜ್ಯದಲ್ಲಿ 21ನೇ ಸ್ಥಾನದಲ್ಲಿದೆ.
ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಿದ್ಧಗಂಗಾ ಪಿಯು ಕಾಲೇಜು ಅತ್ಯುತ್ತಮ ಫಲಿತಾಂಶ ಪಡೆದಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸೈನ್ಸ್ಅಕಾಡೆಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬಿ. ಪೂಜಾ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳನ್ನು ಗಳಿಸುವ ಮೂಲಕ ದಾವಣಗೆರೆ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದ್ದಾರೆ.
ನಗರದ ತರಳಬಾಳು ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100ಕ್ಕೆ 100 ಫಲಿತಾಂಶ ಬಂದಿರುತ್ತದೆ.
ನಗರದ ಬಿಐಇಟಿ ಕಾಲೇಜಿನ ಹಿಂಭಾಗದಲ್ಲಿರುವ ಬ್ರಾಹ್ಮಿ ಅಕಾಡೆಮಿ ಕಾಲೇಜಿಗೆ ಈ ಬಾರಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಕ್ಕೆ 100 ಫಲಿತಾಂಶ ಲಭಿಸಿದ್ದು, ಎ. ನವ್ಯ 582 (ಶೇ.97) ಅಂಕ ಪಡೆದು ರಾಜ್ಯಕ್ಕೆ 15ನೇ ಸ್ಥಾನ ಹಾಗೂ ಸಂಸ್ಥೆಗೆ ಪ್ರಥಮ ಸ್ಥಾನ ಪೆಡದಿದ್ದಾರೆ.
2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಸರ್.ಎಂ.ವಿ. ಗ್ರೂಪ್ ಆಪ್ ಇನ್ಸ್ಟಿಟ್ಯೂಷನ್ ಉತ್ತಮ ಸಾಧನೆ ಮಾಡಿದೆ.
ಈಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಪಿ.ಜೆ. ಬಡಾವಣೆಯ ಶ್ರೀಮತಿ ಸುಂದರಮ್ಮ ರಾಜನಹಳ್ಳಿ ಲಕ್ಷ್ಮಣಶೆಟ್ಟಿ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿರುತ್ತದೆ.
ನಗರದ ದಿ ಟೀಮ್ ಅಕಾಡೆಮಿ (ಶ್ರೀ ಸಿದ್ದೇಶ್ವರ ಪದವಿ ಪೂರ್ವ ಕಾಲೇಜು) ಗೆ ಈ ಬಾರಿ ಕಾಲೇಜಿನ ಒಟ್ಟಾರೆ ಫಲಿತಾಂಶದಲ್ಲಿ 99.7% ಪಡೆದಿರುತ್ತಾರೆ.
ಮಲೇಬೆನ್ನೂರು : ಕುಂಬಳೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.70 ರಷ್ಟು ಫಲಿತಾಂಶ ಲಭಿಸಿದೆ.