ಹೊನ್ನಾಳಿ : ಪ್ರಜಾಧ್ವನಿ ಸಮಾವೇಶದ ವೇದಿಕೆ ಪರಿಶೀಲಿಸಿದ ಪ್ರದೀಪ್‌ಗೌಡ
ಹೊನ್ನಾಳಿ : ಇಲ್ಲಿನ ಖಾಸಗಿ ಬಸ್ ನಿಲ್ದಾಣಕ್ಕೆ ಸಮೀಪದ ಪಟ್ಟಣಶೆಟ್ಟಿ ಫೀಲ್ಡ್‍ನಲ್ಲಿ ಪ್ರಜಾಧ್ವನಿ ಸಮಾವೇಶಕ್ಕೆ ಸಿದ್ಧಗೊಳ್ಳುತ್ತಿರುವ ಬೃಹತ್ ವೇದಿಕೆಯನ್ನು ಮುಖಂಡ ಡಿ.ಎಸ್. ಪ್ರದೀಪ್‌ಗೌಡ ಪರಿಶೀಲಿಸಿದರು.
ಹೊನ್ನಾಳಿ : ಇಲ್ಲಿನ ಖಾಸಗಿ ಬಸ್ ನಿಲ್ದಾಣಕ್ಕೆ ಸಮೀಪದ ಪಟ್ಟಣಶೆಟ್ಟಿ ಫೀಲ್ಡ್‍ನಲ್ಲಿ ಪ್ರಜಾಧ್ವನಿ ಸಮಾವೇಶಕ್ಕೆ ಸಿದ್ಧಗೊಳ್ಳುತ್ತಿರುವ ಬೃಹತ್ ವೇದಿಕೆಯನ್ನು ಮುಖಂಡ ಡಿ.ಎಸ್. ಪ್ರದೀಪ್‌ಗೌಡ ಪರಿಶೀಲಿಸಿದರು.
ಚನ್ನಗಿರಿ : ಸರ್ಕಾರದಲ್ಲಿ ಹೆಚ್ಚಾಗಿರುವ ಭ್ರಷ್ಠಾಚಾರದ ಬಗ್ಗೆ ನಮ್ಮ ಪಕ್ಷ ಪ್ರತಿಭಟನೆ ಮಾಡಿ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದಾಗ ಸಾಕ್ಷಿ ಕೊಡಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಕೇಳಿದ್ದರು.
ಜಗಳೂರು : ಬಿಜೆಪಿ ಆಡಳಿತದಿಂದ ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ದಕ್ಕೆ ಬಂದಿದೆ. ಅವರಿಗೆ ಸಂವಿಧಾನ, ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಬಿಜೆಪಿ ಶಾಸಕರು, ಸಚಿವರು ಭ್ರಷ್ಟಾಚಾರದಲ್ಲಿ ಸಿಲುಕಿದ್ದಾರೆ. ಇವರ ಪಾಪದ ಕೊಡ ತುಂಬಿದ್ದು, ಚುನಾವಣೆಯಲ್ಲಿ ಮನೆಗೆ ಹೋಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ‘ಪ್ರಜಾಧ್ವನಿ’ ಸಮಾವೇಶದಲ್ಲಿ ಕಿಡಿ ಕಾರಿದ್ದಾರೆ.