ನಿರೀಕ್ಷೆ ಮೀರಿದ ಅಭೂತ ಪೂರ್ವ ಬಜೆಟ್
ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ರೈತರು, ಮಧ್ಯಮ ವರ್ಗ, ಸಣ್ಣ ಉದ್ಯಮ, ಮೆಡಿಕಲ್ ಹೀಗೆ ಪ್ರತಿ ಕ್ಷೇತ್ರಕ್ಕೂ ಅನನ್ಯ ಕೊಡುಗೆ ನೀಡುವ ಮೂಲಕ ಅಭೂತಪೂರ್ವ ಬಜೆಟ್ ಮಂಡಿಸಿದ್ದಾರೆ
ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ರೈತರು, ಮಧ್ಯಮ ವರ್ಗ, ಸಣ್ಣ ಉದ್ಯಮ, ಮೆಡಿಕಲ್ ಹೀಗೆ ಪ್ರತಿ ಕ್ಷೇತ್ರಕ್ಕೂ ಅನನ್ಯ ಕೊಡುಗೆ ನೀಡುವ ಮೂಲಕ ಅಭೂತಪೂರ್ವ ಬಜೆಟ್ ಮಂಡಿಸಿದ್ದಾರೆ
ಕೇಂದ್ರ ಸರ್ಕಾರ ಈಚೆಗೆ ಮಂಡಿಸಿದ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಎಐಟಿಯುಸಿ ಸಂಯೋಜಿತ ಬಿಸಿಯೂಟ ತಯಾರಕರ ಫೆಡರೇಶನ್‌ನ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ದೂರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾ ರದ 2025ನೇ ಸಾಲಿನ ಬಜೆಟ್ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ. ಕರ್ನಾಟಕದ ಪಾಲಿಗೆ ನಿರಾಶದಾಯಕ ಆಯವ್ಯಯ
ಮಲೇಬೆನ್ನೂರು : ಬಜೆಟ್‌ನಲ್ಲಿ ಸಾರ್ವಜನಿಕ ಶೌಚಾಲಯ ಸೇರಿದಂತೆ ಮೂಲಭೂತ ಸಮಸ್ಯೆಗಳಿಗೆ ಒತ್ತು ನೀಡುವುದಾಗಿ ಪುರಸಭೆ ಮುಖ್ಯಾಧಿಕಾರಿ ಎ. ಸುರೇಶ್ ಭರವಸೆ ನೀಡಿದ್ದಾರೆ.