
ಚಂದ್ರಶೇಖರ ಶ್ರೀಗಳ ಅಗಲಿಕೆಗೆ ರಂಭಾಪುರಿ ಜಗದ್ಗುರುಗಳ ಸಂತಾಪ
ಬಾಳೆಹೊನ್ನೂರು : ಹಾಸನ ಜಿಲ್ಲೆ ಕರ್ಪೂರವಳ್ಳಿ ಜಂಗಮ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ತಮ್ಮ 69ನೇ ವಯಸ್ಸಿನಲ್ಲಿ ಹಠಾತ್ತಾಗಿ ಹೃದಯಾಘಾತದಿಂದ ಶಿವೈಕ್ಯರಾಗಿರುವುದಕ್ಕೆ ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.