Tag: ಬೆಂಗಳೂರು

Home ಬೆಂಗಳೂರು

ಕಾಂತರಾಜ್ ವರದಿ ಅವೈಜ್ಞಾನಿಕ

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಒಕ್ಕಲಿಗ ಸಮುದಾಯ ವಿರೋಧ ಮಾಡಿದ ಬೆನ್ನಲ್ಲೇ ಲಿಂಗಾಯತ ಸಮುದಾಯವೂ ಅದೇ ಹಾದಿಯನ್ನು ತುಳಿದಿದೆ.

ಮಲಬಾರ್‌ನಿಂದ `ಅಜ್ಜಿ ಮನೆ’ ನಿರ್ಮಾಣ

ಬೆಂಗಳೂರು : ದೇಶದ ಅತಿ ದೊಡ್ಡ ಆಭರಣ ಬ್ರಾಂಡ್‌ಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ರಾಜ್ಯದ ನಿರ್ಗತಿಕ ಮಹಿಳೆಯರಿಗೆ ವಸತಿ ಕಲ್ಪಿಸುವ `ಅಜ್ಜಿ ಮನೆ’ಯೋಜನೆ ಆರಂಭಿಸಿದೆ.  

ಸಂವಿಧಾನ ರಚನೆಯಾಗುವ ಪೂರ್ವದಲ್ಲಿಯೇ ಆಶಯ ಪೂರೈಸಿದ್ದ ಶಿವಕುಮಾರ ಸ್ವಾಮೀಜಿ

ಬೆಂಗಳೂರು : ದೇಶದ ಸಂವಿಧಾನ ರಚನೆಯಾಗುವ ಪೂರ್ವದಲ್ಲಿಯೇ ಸಂವಿಧಾನ ದಲ್ಲಿರುವ ಆಶೋತ್ತರಗಳನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪೂರೈಸಿದ್ದರು ಎಂದು ತರಳಬಾಳು ಬೃಹನ್ಮಠದ ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಎಸ್ಸೆಸ್ ಹೇಳಿಕೆಗೆ ಬಿಎಸ್‌ವೈ ಬೆಂಬಲ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ವೀರಶೈವ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಶ್ರೀ ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿ ಭಕ್ತಿ ಸಮರ್ಪಣೆ ಕಾರ್ಯಕ್ರಮ

ಬೆಂಗಳೂರು : ಇಲ್ಲಿನ ಆರ್.ಟಿ. ನಗರದ ತರಳಬಾಳು ಕೇಂದ್ರದಲ್ಲಿ ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿ ಗಳವರ 31ನೇ ಶ್ರದ್ಧಾಂಜಲಿ ಪ್ರಯುಕ್ತ ಭರ್ಕಿ  ಸಮರ್ಪಣೆ ಕಾರ್ಯಕ್ರಮವನ್ನು  ನಾಡಿದ್ದು ದಿನಾಂಕ 30ರ ಶನಿವಾರ ಸಂಜೆ 5.30ಕ್ಕೆ ಏರ್ಪಡಿಸಲಾಗಿದೆ.

ಟಿ. ಗಿರಿಜ ಸಾಹಿತ್ಯ ದತ್ತಿ ಪ್ರಶಸ್ತಿಗೆ ಸುಶೀಲಾದೇವಿ ಆರ್‌. ರಾವ್‌, ಚಂಪಾವತಿ ಶಿವಣ್ಣ ಆಯ್ಕೆ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀಮತಿ ಟಿ. ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.

ತರಳಬಾಳು ಜಗದ್ಗುರುಗಳವರ ಆಶೀರ್ವಾದ ಪಡೆದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ನಂತರ ಇದೇ ಪ್ರಥಮ ಬಾರಿಗೆ ಶ್ರೀ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ತರಳಬಾಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಶ್ರೀ ಜಗದ್ಗುರುಗಳವರಿಗೆ ಫಲ, ಪುಷ್ಪಹಾರದೊಂದಿಗೆ ಭಕ್ತಿ ಸಮರ್ಪಿಸಿ ಆಶೀರ್ವಾದ ಪಡೆದರು.

ಕೂಡಲಸಂಗಮ ಸ್ವಾಮೀಜಿಗೆ ಬೆದರಿಕೆ : ಭದ್ರತೆಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ ಪ್ರಕಟಿಸಿರುವ 2ಡಿ ಮೀಸಲಾತಿಗೆ ಸಮುದಾಯದ ನಾಯಕರಲ್ಲಿ ಪರ ಹಾಗೂ ವಿರೋಧದ ನಿಲುವುಗಳು ಕಂಡು ಬಂದಿವೆ.

ಮಾಡಾಳ್‌ಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಕರ್ನಾಟಕ ಸಾಬೂನು ಕಾರ್ಖಾನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿದ್ದ ಬಿಜೆಪಿಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 

ಮಾಡಾಳ್ ಪುತ್ರನ ಬಳಿ ಸಿಕ್ಕಿದ್ದು 8.12 ಕೋ.ರೂ.

ಬೆಂಗಳೂರು : ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಿಚಾರಣೆಗೊಳ ಪಡಿಸಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ತಿಳಿಸಿದರು.

error: Content is protected !!