
ಎಂಇಎಸ್ ಪುಂಡಾಟಿಕೆಗೆ ಆಕ್ರೋಶ
ಬೆಳಗಾವಿ : ಬಸ್ ಕಂಡಕ್ಟರ್ ಮಹಾದೇವ ಹುಕ್ಕೇರಿ ಮೇಲಿನ ಹಲ್ಲೆ ಹಾಗೂ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಇಲ್ಲಿನ ರಾಣಿ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ, ಪ್ರವೀಣ ಶೆಟ್ಟಿ ಬಣಗಳ ಕಾರ್ಯಕರ್ತರು ಮಂಗಳವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.