Tag: ಮಲೇಬೆನ್ನೂರು

Home ಮಲೇಬೆನ್ನೂರು

ಕೆ ಎನ್ ಹಳ್ಳಿ : ಸಂಭ್ರಮದ ಉಚ್ಛಾಯ, ಸೀತಾರಾಮ ಕಲ್ಯಾಣ ಮಹೋತ್ಸವ

ಮಲೇಬೆನ್ನೂರು : ಸಮೀಪದ ಕೆ. ಎನ್. ಹಳ್ಳಿ ಗ್ರಾಮದಲ್ಲಿ ಶ್ರೀರಾಮನವಮಿ ಪ್ರಯುಕ್ತ ಸೀತಾರಾಮ ಕಲ್ಯಾಣ ಮಹೋತ್ಸವ ಮತ್ತು ಶ್ರೀ ಆಂಜನೇಯ ಸ್ವಾಮಿ ಉಚ್ಛಾಯ ರಥೋತ್ಸವ ಬುಧವಾರ ನಡೆದವು.

ಕೊಕ್ಕನೂರಿನಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ

ಮಲೇಬೆನ್ನೂರು : ಸುಕ್ಷೇತ್ರ ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸ ವವು ರಾಮನವಮಿ ಅಂಗವಾಗಿ ಬುಧವಾರ ಮಧ್ಯಾಹ್ನ ಸಂಪ್ರದಾಯದಂತೆ ಜರುಗಿತು.

ಹೊಳೆಸಿರಿಗೆರೆ : ವಿಜೃಂಭಣೆಯ ರಥ

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ರಾಮ ನವಮಿ ಅಂಗವಾಗಿ ಬುಧವಾರ ಬೆಳಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಹಾಲಿವಾಣ : ಸಂಭ್ರಮದ ಉಚ್ಛಾಯ

ಮಲೇಬೆನ್ನೂರು : ಹಾಲಿವಾಣ ಗ್ರಾಮದಲ್ಲಿ ಶ್ರೀರಾಮ ನವಮಿ ಅಂಗವಾಗಿ ಶ್ರೀ ಆಂಜನೇಯ ಸ್ವಾಮಿಯ ಉಚ್ಛಾಯವು ಗ್ರಾಮಸ್ಥರ ಸಮ್ಮುಖದಲ್ಲಿ ಬುಧವಾರ ಅದ್ಧೂರಿಯಾಗಿ ಜರುಗಿತು. ಮಹಾಮಂಗಳಾರತಿ ಹಾಗೂ ಜಯಘೊಷಗಳೊಂದಿಗೆ   ಉಚ್ಛಾಯವು ರಥಬೀದಿಯಲ್ಲಿ ಸಾಗಿ ಬನ್ನಿಮಂಟಪ ತಲುಪಿ ಮಂಗಳಾರತಿ ಮಾಡಿಸಿಕೊಂಡು ನಂತರ ಸ್ವಸ್ಥಾನಕ್ಕೆ ಬಂದು ತಲುಪಿತು. 

ಕುಣಿಬೆಳಕೆರೆ: ಸಂಭ್ರಮದ ರಥೋತ್ಸವ

ಮಲೇಬೆನ್ನೂರು : ಕುಣಿಬೆಳಕೆರೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವವು ಮಂಗಳವಾರ ಬೆಳಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.

ಹರಳಹಳ್ಳಿ : ನೂತನ ರಥಕ್ಕೆ ಕಳಸಾರೋಹಣ, ಇಂದು ರಥೋತ್ಸವ

ಮಲೇಬೆನ್ನೂರು : ಸಮೀಪದ ಹರಳಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ರಥಕ್ಕೆ ಮಂಗಳವಾರ ಬೆಳಗ್ಗೆ ಕಣ್ವಕುಪ್ಪೆ ಗವಿಮಠದ ಶ್ರೀ ಡಾ. ನಾಲ್ವಡಿ ಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಳಸಾರೋಹಣ ಸಂಭ್ರಮದಿಂದ ನಡೆಯಿತು. ರಾತ್ರಿ ಚಿಗರಿ ಉತ್ಸವ ಜರುಗಿತು.

ಯೋಗ್ಯ ಅಭ್ಯರ್ಥಿಗೆ ಮತ ಹಾಕಿ

ಮಲೇಬೆನ್ನೂರು : ದೇಶದಲ್ಲಿ ಚುನಾವಣೆ ನಡೆಯುತ್ತಿದ್ದು, ಧರ್ಮ, ರಾಷ್ಟ್ರ ರಕ್ಷಣೆ, ಜನಪರ ಕಾಳಜಿ ಇರುವಂತಹ ಯೋಗ್ಯ ಅಭ್ಯರ್ಥಿಗೆ ಮತ ಹಾಕುವಂತೆ ಶಿವಮೊಗ್ಗದ ಸತ್‌ ಉಪಾಸಿ ದಿವ್ಯಾಶ್ರಮದ ಬ್ರಹ್ಮಾನಂದ ತೀರ್ಥ ಭಿಕ್ಷು ಜನತೆಗೆ ಸಲಹೆ ನೀಡಿದರು.

ಕೊಕ್ಕನೂರು : ನಾಳೆ ಹನುಮಪ್ಪನ ತೇರು

ಮಲೇಬೆನ್ನೂರು : ಕೊಕ್ಕನೂರು ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ಹಾಗೂ ಮಹಾ ರಥೋತ್ಸವವು ನಾಳೆ ದಿನಾಂಕ 17ರ ಬುಧವಾರ ಜರುಗಲಿದೆ.

ಹರಿಹರ ಕ್ಷೇತ್ರದಲ್ಲಿ ಬಿಜೆಪಿ – ಜೆಡಿಎಸ್ ಜಂಟಿ ಪ್ರಚಾರ ಆರಂಭ : ಬಿಜೆಪಿ ಗೆಲುವಿಗೆ ಸಂಕಲ್ಪ

ಮಲೇಬೆನ್ನೂರು : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಪ್ರಚಾರ ಭಾನುವಾರ ಹರಿಹರ ತಾಲ್ಲೂಕಿನಲ್ಲಿ ಆರಂಭಗೊಂಡಿತು.

ಮಲೇಬೆನ್ನೂರು : ಹೊಸಳ್ಳಿ ಮಠದ ಕಾಲೇಜಿಗೆ ಶೇ 99.07 ಫಲಿತಾಂಶ

ಮಲೇಬೆನ್ನೂರು : ಸಮೀಪದ ಹೊಸಳ್ಳಿ ಶ್ರೀ ಮಹಾಯೋಗಿ ವೇಮನ ಸಂಸ್ಥಾನ ಮಠದ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.99.07 ರಷ್ಟು ಫಲಿತಾಂಶ ಲಭಿಸಿದೆ.

ನಾಳೆಯಿಂದ ಹರಿಹರ ತಾ.ನಲ್ಲಿ ಬಿಜೆಪಿ – ಜೆಡಿಎಸ್ ಜಂಟಿ ಪ್ರಚಾರ

ಮಲೇಬೆನ್ನೂರು : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಹರಿಹರ ತಾಲ್ಲೂಕಿನಲ್ಲಿ ನಾಳೆ ದಿನಾಂಕ 14 ರಿಂದ 18 ರವರೆಗೆ ಬಿಜೆಪಿ – ಜೆಡಿಎಸ್ ನಾಯಕರು ಜಂಟಿ ಪ್ರಚಾರ ನಡೆಸಲಿದ್ದಾರೆ.

error: Content is protected !!