
ಮಾಯಕೊಂಡ : ಭದ್ರಾ ನಾಲೆಯ ಅಕ್ರಮ ಮೋಟಾರ್ ತೆರವು ಕಾರ್ಯ
ಮಾಯಕೊಂಡ : ಸಮೀಪದ ಭದ್ರಾ ನಾಲೆಯಲ್ಲಿ ಅಕ್ರಮವಾಗಿ ಅಳವಡಿಸಿದ ಮೋಟಾರ್ ತೆರವು ಕಾರ್ಯಾಚರಣೆ ನಡೆಯಿತು. ಭದ್ರಾ ಅಚ್ಚುಕಟ್ಟು ಭಾಗದಲ್ಲಿ ಇದೀಗ ನಾಟಿ ಭರದಿಂದ ಸಾಗಿದ್ದು, ಅಚ್ಚುಕಟ್ಟು ಪ್ರದೇಶದ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ
ಮಾಯಕೊಂಡ : ಸಮೀಪದ ಭದ್ರಾ ನಾಲೆಯಲ್ಲಿ ಅಕ್ರಮವಾಗಿ ಅಳವಡಿಸಿದ ಮೋಟಾರ್ ತೆರವು ಕಾರ್ಯಾಚರಣೆ ನಡೆಯಿತು. ಭದ್ರಾ ಅಚ್ಚುಕಟ್ಟು ಭಾಗದಲ್ಲಿ ಇದೀಗ ನಾಟಿ ಭರದಿಂದ ಸಾಗಿದ್ದು, ಅಚ್ಚುಕಟ್ಟು ಪ್ರದೇಶದ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ
ಮಾಯಕೊಂಡ : ಶರಣ ಧರ್ಮ ಪಾಲಿಸಿ, ಸಮಸಮಾಜ ಕಟ್ಟಲು ಯುವಕರು ಮುಂದಾಗಬೇಕು ಎಂದು ಹೊಳಲ್ಕೆರೆ ಒಂಟಿಕಂಬ ಮಠದ ತಿಪ್ಪೇರುದ್ರ ಸ್ವಾಮೀಜಿ ಕರೆ ನೀಡಿದರು.
ಮಾಯಕೊಂಡ : ಸಮೀಪದ ಕಬ್ಬೂರು ಕೆರೆ ಅಂಗಳದಲ್ಲಿ ಅಕ್ರಮ, ಮಣ್ಣು ಸಾಗಣೆ ಮಾಡುತ್ತಿದ್ದ ದೂರು ಆಧರಿಸಿ ಮಾಯಕೊಂಡ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿ ಟ್ರ್ಯಾಕ್ಟರ್ ಮತ್ತು ಜೆಸಿಬಿಗಳನ್ನು ವಶಪಡಿಸಿಕೊಂಡಿದ್ದಾರೆ.
ಮಾಯಕೊಂಡ : ಸಮೀಪದ ಅಣಜಿ ಗೊಲ್ಲರಹಳ್ಳಿಯಲ್ಲಿ ಲಕ್ಷ್ಮಿವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.
ಮಾಯಕೊಂಡ : ಜೀವನಶೈಲಿ ಬದಲಾಯಿಸಿಕೊಂಡು, ಮಧುಮೇಹ ಮತ್ತು ರಕ್ತದೊತ್ತಡ ನಿಯಂತ್ರಿಸಲು ಮುಂದಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಆರ್. ಗುಂಡೂರಾವ್ ಕರೆ ನೀಡಿದರು.
ಮಾಯಕೊಂಡ : ಹಾನಿಗೊಳ ಗಾದ ಕೆರೆ ಏರಿಯನ್ನು ಸ್ವತಃ ಕುರ್ಕಿ ಗ್ರಾಮಸ್ಥರೇ ದುರಸ್ತಿ ಮಾಡಿ ಕಾಳಜಿ ಮೆರೆದಿದ್ದಾರೆ.
ಮಾಯಕೊಂಡ : ಮೌಢ್ಯ ಮತ್ತು ಕಂದಾಚಾರ ನಿವಾರಣೆ ನೆಪದಲ್ಲಿ ನಂಬಿಕೆ ಹಾಳು ಮಾಡಬಾರದು ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಮಾಯಕೊಂಡ : ಕ್ಷೇತ್ರದ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಇರುವ ಟ್ರಾನ್ಸ್ ಫಾರ್ಮರ್‌ಗಳನ್ನು ಜನವಸತಿ ಪ್ರದೇಶದ ಹೊರಗೆ ಸ್ಥಳಾಂತರ ಮಾಡಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಾಯಕೊಂಡ : ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಲಕ್ಷಾಂತರ ಯುವಕರನ್ನು ಪರಿವರ್ತಿಸಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಪ್ರಶಂಸಿಸಿದರು.
ಮಾಯಕೊಂಡ : ಬಡವರು ಮತ್ತು ನಿರ್ಗತಿಕ ರೋಗಿಗಳಿಗೆ 108 ತುರ್ತು ಸೇವೆಯ ಆಂಬ್ಯುಲೆನ್ಸ್ ವಾಹನವು ಅವಶ್ಯಕವಾಗಿದ್ದು, ಹೊಸ ವಾಹನ ಸದ್ಬಳಕೆಯಾಗಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಮಾಯಕೊಂಡ : ಕಷ್ಟದಲ್ಲಿರುವವರಿಗೆ ಸ್ಪಂದಿಸುವ ಗುಣವಿಲ್ಲದವರು ಎಷ್ಟು ಅಂಕ ಗಳಿಸಿದರೂ ಸಮಾಜಕ್ಕೆ ಲಾಭವಿಲ್ಲ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.
ಮಾಯಕೊಂಡ : ಕೊರೊನಾ ಸಂದರ್ಭದಲ್ಲಿ ಶುದ್ಧವಾದ ಗಾಳಿ ಸಿಗದೇ ಅದೆಷ್ಟೋ ಜನರು ಪ್ರಾಣ ಹಾನಿ ಮಾಡಿಕೊಂಡಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಪೋಷಿಸಿ ಉತ್ತಮ ಪರಿಸರ ಕಲ್ಪಿಸಿಕೊಳ್ಳಬೇಕಾಗಿದೆ