8 ಸಾವಿರ ಜನರಿಂದ ಯೋಗ ಪ್ರದರ್ಶನ Janathavani January 16, 2023 ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಂಜಾನೆ ಗಿನ್ನಿಸ್ ದಾಖಲೆ ಗುರಿಯ ಯೋಗಥಾನ್‌ನಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ ಜನರು ಯೋಗ ಪ್ರದರ್ಶನ ನೀಡಿದರು.
ನಾಳೆ ಗಿನ್ನಿಸ್ ದಾಖಲೆ ಗುರಿಯ ಯೋಗಥಾನ್ Janathavani January 14, 2023 ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿ ರುವ ಯೋಗಥಾನ್ 2022ರ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.15ರ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ ಯೋಗಾಸನ ಪ್ರದರ್ಶನ ನಡೆಯಲಿದೆ