ರಾಜನಹಳ್ಳಿಯಲ್ಲಿ ಪುಣ್ಯಾನಂದಪುರಿ ಶ್ರೀಗಳ ಪುಣ್ಯಾರಾಧನೆ, ವಿಶೇಷ ಪೂಜಾ ಕಾರ್ಯಕ್ರಮ
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಥಮ ಪೀಠಾಧಿಪತಿಗಳಾದ ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮೀಜಿಯವರ 17ನೇ ವರ್ಷದ ಪುಣ್ಯಾರಾಧನೆ ಪ್ರಯುಕ್ತ ಬುಧವಾರ ಶ್ರೀ ಮಠದಲ್ಲಿರುವ ಶ್ರೀಗಳ ಗದ್ದುಗೆಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.