ರಾಣೇಬೆನ್ನೂರು : ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ರಾಣೆಬೆನ್ನೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ರಾಣೆಬೆನ್ನೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ರಾಣೆಬೆನ್ನೂರು : ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರ ವತಿಯಿಂದ ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇದೇ ದಿನಾಂಕ 28ನೇ ಭಾನುವಾರದಂದು ಮಾಗೋಡು ರಸ್ತೆಯ ಶಕ್ತಿ ಧಾಮದಲ್ಲಿ ಕನ್ನಡ ನುಡಿ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಣೆಬೆನ್ನೂರು : ಇಲ್ಲಿಯ ಮಾರುತಿ ನಗರದ ಸ್ಪಾರ್ಕ್ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ಸಂಭವಿಸಿದ ಸ್ಪೋಟದಲ್ಲಿ ಗಾಯಗೊಂಡ ಏಳು ಜನರಲ್ಲಿ ಬುಧವಾರ ಓರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ರಾಣೆಬೆನ್ನೂರು : ಇಲ್ಲಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ (ಎನ್.ಪಿ.ಎಸ್.) ಕಂಪ್ಯೂಟರ್ ಕೋಡಿಂಗ್ ಶಿಕ್ಷಣಕ್ಕೆ ಚಾಲನೆ ನೀಡಲಾಗಿದೆ. ಯು.ಒ.ಎಲ್.ಒ. – ಟೆಕಿ ಸಂಸ್ಥೆ ಸಹಭಾಗಿ ತ್ವದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ರಾಣೆಬೆನ್ನೂರು : ನಗರದ ಆರ್.ಟಿ.ಇ.ಎಸ್. ಪದವಿಪೂರ್ವ ಮಹಾವಿದ್ಯಾಲಯದ 2022 23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ಒಟ್ಟು ಫಲಿತಾಂಶ ಶೇಕಡ 98 % ಕಾಲೇಜಿನ ಒಟ್ಟು 300 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.