ಹರೀಶ್ ಗೆಲುವು : ಮಲೇಬೆನ್ನೂರಿನಲ್ಲಿ ವಿಜಯೋತ್ಸವ
ಮಲೇಬೆನ್ನೂರು : ಹರಿಹರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್ ಅವರ ಗೆಲುವು ಸಾಧಿಸಿರುವುದಕ್ಕೆ ಮಲೇಬೆನ್ನೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಮಲೇಬೆನ್ನೂರು : ಹರಿಹರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್ ಅವರ ಗೆಲುವು ಸಾಧಿಸಿರುವುದಕ್ಕೆ ಮಲೇಬೆನ್ನೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ರಾಜ್ಯ ವಿಧಾನಸಭೆಗೆ ನಿನ್ನೆ ನಡೆದ ಚುನಾವಣೆಯಲ್ಲಿ ಅಂತಿಮ ಅಂಕಿ-ಅಂಶಗಳನ್ವಯ ಜಿಲ್ಲೆಯ 7 ಕ್ಷೇತ್ರಗಳಿಂದ 1126497 ಜನರು ಮತದಾನ ಮಾಡಿದ್ದು, ಒಟ್ಟಾರೆ ಶೇ 78.12 ರಷ್ಟು ಮತದಾನವಾಗಿದೆ
ಬಾಳೆಹೊನ್ನೂರು : ವಿಧಾನಸಭಾ ಚುನಾವಣೆಯಲ್ಲಿ ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಮತ ಚಲಾಯಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಾಮಾನ್ಯ ಕಾರ್ಯಕರ್ತನಾದ ನನಗೆ ಮತದಾರರು ಬೆಂಬಲಿಸಿದ್ದಾರೆ. ಬಿಜೆಪಿಗೆ ಒಲವು ಹೆಚ್ಚು ಎಂದು ಅಭ್ಯರ್ಥಿ ಬಿ.ಜಿ. ಅಜಯ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಗಳ ಪರ ವಾಗಿ ಶ್ರಮವಹಿಸಿ ದುಡಿದ್ದಾರೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಜಿಲ್ಲೆಯಲ್ಲಿ ನೂರಕ್ಕೆ ನೂರು ಗೆಲುವು ನಿಶ್ಚಿತ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಚಾ ರದ ವೇಳೆ ಬಿಜೆಪಿ ಪರ ಅಭೂತ ಪೂರ್ವ ಬೆಂಬಲ ದೊರೆತಿದ್ದು, ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು `ಕಮಲ’ ಅರಳಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಮತ್ತು ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಭಾವ ಹೆಚ್ಚಾಗಿದ್ದು, ಕರ್ನಾಟಕದ ಅಭಿವೃದ್ಧಿ ದೃಷ್ಠಿಯಿಂದ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಕಾರ್ಯಕ್ರಮಗಳಿಗೆ ಅಪಾರ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಎಸ್‌ಯುಸಿಐ (ಸಿ) ಪಕ್ಷದ ಅಭ್ಯರ್ಥಿ ಕಾಂ. ಭಾರತಿ ಕೆ. ಅವರು ಮತ ಚಲಾಯಿಸಿದರು.
ಚುನಾವಣೆಯನ್ನು ಹಬ್ಬದಂತೆ ಆಚರಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಶಸ್ಸು ಕಾಣಲು ಸಾಧ್ಯ. ಮತದಾನ ಸಂವಿಧಾನ ನೀಡಿರುವ ಹಕ್ಕು ಪ್ರತಿಯೊಬ್ಬರೂ ಅದನ್ನು ಚಲಾಯಿಸಲೇ ಬೇಕು
ಸಿರಿಗೆರೆಯ ಸ.ಹಿ.ಪ್ರಾ ಶಾಲೆಯಲ್ಲಿ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮತದಾನ ಮಾಡಿದರು.
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಸಣ್ಣಪುಟ್ಟ ವಾಗ್ವಾದಗಳನ್ನು ಹೊರತುಪಡಿಸಿ, ಶಾಂತಿಯುತ ಮತದಾನವಾಗಿದೆ.