ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಸುವ ಚಿಕಿತ್ಸೆ Janathavani June 24, 2020 ಈ ಕೋವಿಡ್ ರೋಗಿಗಳಿಗೆ ಹೆಚ್ಚಿನ ಪ್ರಮಾಣದ ಆಮ್ಲಜನಕ ಪೂರೈಕೆ ಚಿಕಿತ್ಸೆ ಬೇಕಾಗಿರುತ್ತದೆ. ಇದರಿಂದ ಶೇ.30 ರಿಂದ 40 ಭಾಗದ ರೋಗಿಗಳು ವೆಂಟಿಲೇಟರ್‌ಗೆ ಹೋಗುವುದನ್ನು ತಪ್ಪಿಸಬಹುದು.