ಸರ್ಕಾರಿ ಸಾರಿಗೆ ಫುಲ್, ಖಾಸಗಿ ಬಸ್ ಡಲ್
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಹಾಗೂ ತೃತೀಯ ಲಿಂಗಿಗಳು ಉಚಿತವಾಗಿ ಪ್ರಯಾಣಿಸಲು ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ, ಖಾಸಗಿ ಬಸ್ ವಲಯವನ್ನು ನಿಶ್ಯಕ್ತಗೊಳಿಸಿದೆ. ಇದರಿಂದಾಗಿ ಖಾಸಗಿ ಬಸ್ ವಲಯದ ಭವಿಷ್ಯದ ಮೇಲೆ ಪರಿಣಾಮವಾಗುತ್ತಿದೆ.
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಹಾಗೂ ತೃತೀಯ ಲಿಂಗಿಗಳು ಉಚಿತವಾಗಿ ಪ್ರಯಾಣಿಸಲು ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ, ಖಾಸಗಿ ಬಸ್ ವಲಯವನ್ನು ನಿಶ್ಯಕ್ತಗೊಳಿಸಿದೆ. ಇದರಿಂದಾಗಿ ಖಾಸಗಿ ಬಸ್ ವಲಯದ ಭವಿಷ್ಯದ ಮೇಲೆ ಪರಿಣಾಮವಾಗುತ್ತಿದೆ.
ಹರಿಹರ : ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ಹಿನ್ನೆಲೆಯಲ್ಲಿ, ನಗರಗಳಿಗೆ ಬಂದ ಬಸ್‌ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದುದು ಕಂಡು ಬಂತು.
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ `ಶಕ್ತಿ’ ಯೋಜನೆಗೆ ಭಾನುವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಹರಿಹರ : ಸರ್ಕಾರದ ಯಾವುದೇ ಯೋಜನೆಗಳನ್ನು ಸಾರ್ವಜನಿಕರು ದುರುಪಯೋಗಪಡಿಸಿಕೊಳ್ಳದೇ ಸದುಪಯೋಗ ಪಡಿಸಿಕೊಂಡಲ್ಲಿ, ಇನ್ನೂ ಹೊಸ ಯೋಜನೆಗಳನ್ನು ನೀಡಲು ಸರ್ಕಾರ ಮನಸ್ಸು ಮಾಡುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಜಗಳೂರು : ಪಟ್ಟಣದಲ್ಲಿ ಕೆಎಸ್ಆರ್ಟಿಸಿ ಬಸ್ ಡಿಪೋ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.
ಹೊನ್ನಾಳಿ : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ 5 ಭರವಸೆಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಮೊದಲನೇ ಬಜೆಟ್‌ನಲ್ಲಿ ಈಡೇರಿಸಲಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಹರಪನಹಳ್ಳಿಯಿಂದ ಹೊಸಪೇಟೆಗೆ ಬಸ್ನಲ್ಲಿ ಪ್ರಯಾಣಿಸಿ, ಶಕ್ತಿ ಯೋಜನೆಗೆ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಮಲೇಬೆನ್ನೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನುಡಿದಂತೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿರುವುದನ್ನು ಸ್ವಾಗತಿಸಿ, ಮಲೇಬೆನ್ನೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಹೂವಿನಹಡಗಲಿ : ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಡಗಲಿ ಬಸ್ ನಿಲ್ದಾಣದಲ್ಲಿ ಶಾಸಕ ಕೃಷ್ಣಾನಾಯ್ಕ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ರಾಣೇಬೆನ್ನೂರು : ಕಾಂಗ್ರೆಸ್ ಪಕ್ಷದ ಸರ್ಕಾರ ಮುಖ್ಯ ಮಂತ್ರಿ ಸಿದ್ರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನುಡಿದಂತೆ ನಡೆಯುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಶಾಸಕ ಪ್ರಕಾಶ್ ಕೋಳಿವಾಡ ಹೇಳಿದರು.