Tag: ಶಿವಮೊಗ್ಗ

Home ಶಿವಮೊಗ್ಗ

ನೀರು ಬಳಕೆದಾರರ ಮಹಾಮಂಡಳದಿಂದ ಭದ್ರೆಗೆ ಬಾಗಿನ

ಶಿವಮೊಗ್ಗ : ಭರ್ತಿಯಾಗಿರುವ ಭದ್ರಾ ಜಲಾಶಯಕ್ಕೆ ಮಂಗಳವಾರ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ವತಿಯಿಂದ ಪೂಜೆ ಸಲ್ಲಿಸಿ, ರೈತರ ಸಮ್ಮುಖದಲ್ಲಿ ಬಾಗಿನ ಅರ್ಪಿಸಲಾಯಿತು.

ಭದ್ರಾ: ಮುಂಗಾರು ಹಂಗಾಮಿಗೆ ಇಂದಿನಿಂದಲೇ 120 ದಿನ ನೀರು

ಶಿವಮೊಗ್ಗ : ಭದ್ರಾ ಅಚ್ಚುಕಟ್ಟ್ಟಿನ ಮುಂಗಾರು  ಹಂಗಾಮಿನ  ಬೆಳೆಗಳಿಗೆ ಇಂದು ರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನೀರು ಹರಿಸಲು ಸೋಮವಾರ ನಡೆದ ಭದ್ರಾ ಐಸಿಸಿ  ಸಭೆಯಲ್ಲಿ ತೀರ್ಮಾನಿಸಲಾಯಿತು.

ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಶಿವಮೊಗ್ಗ : ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭದ್ರಾ ಮತ್ತು ತುಂಗಾ ನದಿಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಮಲೆನಾಡಿನಲ್ಲಿ ಮಳೆ ಪ್ರಾರಂಭ ಭದ್ರಾ ಒಳಹರಿವು ಹೆಚ್ಚಳ

ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಪ್ರಾರಂಭ ವಾಗಿದ್ದು, ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಬುಧವಾರ 2276 ಕ್ಯೂಸೆಕ್ಸ್ ಇದ್ದ ಒಳಹರಿವು ಗುರುವಾರ 4082 ಕ್ಯೂಸೆಕ್ಸ್‌ಗೆ ಏರಿಕೆ ಕಂಡಿದೆ.

ಪ್ರತಿಭಟನೆ ವೇಳೆ ಹೃದಯಾಘಾತ ಎಂ. ಬಿ. ಭಾನುಪ್ರಕಾಶ್ ನಿಧನ

ಶಿವಮೊಗ್ಗ : ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.

ಪೂಜೆಯ ಫಲ ಸಿಗಬೇಕಾದರೆ ನಿಷ್ಠೆ, ಪ್ರಾಮಾಣಿಕನಾಗಿರಬೇಕು

ಶಿವಮೊಗ್ಗ : ನಿಜವಾದ ಪೂಜೆಯ ಫಲ ಸಿಗಬೇಕು ಅಂದರೆ ನಿಷ್ಠೆ ಮತ್ತು ಪ್ರಾಮಾಣಿಕನಾಗಿರಬೇಕು. ಜನರ ಸುಖವೇ ನಮ್ಮ ಸುಖ ಎಂದು ಭಾವಿಸಬೇಕು. ಸಜ್ಜನರ, ಅರಿವು-ಆಚಾರ ಒಂದಾಗಿರುವಂಥವರ, ಸಾತ್ವಿ ಕರ ಮನಸ್ಸಿಗೆ ನೋವಾಗದ ಹಾಗೆ ನಡೆದುಕೊಳ್ಳಬೇಕು.

ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತು ಹೊನ್ನಾಳಿ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಹೊನ್ನಾಳಿ ಸಮೀಪ ತುಂಗಭದ್ರಾ ನದಿಯಲ್ಲಿ ಭಾನುವಾರ ನೀರಿನ ಹರಿವು ಹೆಚ್ಚಾಗುತ್ತಿರುವುದು ಕಂಡು ಬಂತು. ಇದರಿಂದಾಗಿ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. 

ಶಿವಮೊಗ್ಗದಲ್ಲಿ ಜೋಡಿ ಹತ್ಯೆ

ಶಿವಮೊಗ್ಗ : ಇಲ್ಲಿನ ಲಷ್ಕರ್‌ ಮೊಹಲ್ಲಾ ಸರ್ಕಲ್‌ ಬಳಿ ಬುಧವಾರ ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳನ್ನು ನಡುರಸ್ತೆಯಲ್ಲಿ ಹತ್ಯೆಗೈದ ಘಟನೆಯೊಂದು ನಡೆದಿದೆ.

ಎನ್‍ಯು ಆಸ್ಪತ್ರೆಯಿಂದ ಯಶಸ್ವಿ 10 ಕಿಡ್ನಿ ಟ್ರಾನ್ಸ್‌ಪ್ಲಾಂಟ್‌ ಚಿಕಿತ್ಸೆ

ಶಿವಮೊಗ್ಗದ ಎನ್‍ಯು ಆಸ್ಪತ್ರೆಯು   10 ಕಿಡ್ನಿ ಟ್ರಾನ್ಸ್‌ಪ್ಲಾಂಟ್‌ ಚಿಕಿತ್ಸೆಯಲ್ಲಿ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವೈದ್ಯ ಡಾ. ಪ್ರವೀಣ್ ಮಾಳವದೆ (ಅಸೋಸಿಯೇಟ್ ಮೆಡಿಕಲ್ ಡೈರೆಕ್ಟರ್ ಅಂಡ್ ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್) ಅವರು ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತೋಟದ ಬೆಳೆಗಳಿಗೆ ನೀರು ಹರಿಸುವ ಹಿನ್ನೆಲೆ 6 ಕ್ಕೆ ಭದ್ರಾ ಕಾಡಾ ಸಭೆ

ಶಿವಮೊಗ್ಗ : ಭದ್ರಾ ಅಚ್ಚುಕಟ್ಟಿನ ತೋಟದ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ನೀರು ಹರಿಸುವ ಸಂಬಂಧ ಚರ್ಚಿಸಲು ಇದೇ ದಿನಾಂಕ 6 ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಮಲವಗೊಪ್ಪ ದಲ್ಲಿರುವ ಭದ್ರಾ ಕಾಡಾ ಕಛೇರಿಯಲ್ಲಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯನ್ನು ಕರೆಯಲಾಗಿದೆ.

error: Content is protected !!