Tag: ಹಂಪಿ

Home ಹಂಪಿ

ಹಂಪಿ ದೇವಸ್ಥಾನದ ಆವರಣದಲ್ಲಿ ಬಾಳೆಹಣ್ಣು ನಿಷೇಧ

ಹಂಪಿ : ಇಲ್ಲಿನ 7ನೇ ಶತಮಾನದ ಶಿವನ ದೇಗುಲದ ಆವರಣದೊಳಗೆ ಬಾಳೆಹಣ್ಣುಗಳನ್ನು ನಿಷೇಧಿಸಿದೆ. ದೇವಸ್ಥಾನ, ಆನೆ ಹಾಗೂ ಭಕ್ತರ ಹಿತದೃಷ್ಟಿಯಿಂದ ಬಾಳೆಹಣ್ಣಿಗೆ ನಿಷೇಧ ಹೇರಲು ನಿರ್ಧರಿಸಲಾಗಿದೆ ಎಂದು ವಿರೂಪಾಕ್ಷ ದೇವಸ್ಥಾನದ ಆಡಳಿತ ಮಂಡಳಿ ಗುರುವಾರ ತಿಳಿಸಿದೆ.

error: Content is protected !!