Tag: ಹರಪನಹಳ್ಳಿ

Home ಹರಪನಹಳ್ಳಿ

ಹರಪನಹಳ್ಳಿ : ಮಾದಿಗ ಸಮುದಾಯದ ಆತ್ಮ ಶಕ್ತಿ ಕೆಣಕ ಬೇಡಿ

ಹರಪನಹಳ್ಳಿ : ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಸಚಿವ ಕೆ.ಎಚ್. ಮುನಿಯಪ್ಪ ಅವರು ಸೂಚಿಸುವ ವ್ಯಕ್ತಿಗೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ.

ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಯೂ ಅಷ್ಟೇ ಮುಖ್ಯ

ಹರಪನಹಳ್ಳಿ : ತಾಲ್ಲೂಕಿನ ಕನ್ನನಾಯಕನ ಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಎಸ್ ಎಸ್.ಎಲ್.ಸಿ. ಮಕ್ಕಳಿಗೆ ಹೃದಯ ಸ್ಪರ್ಷಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಹರಪನಹಳ್ಳಿ : ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ

ಹರಪನಹಳ್ಳಿ : ಯಾವುದೇ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಗೆಲುವು, ಸೋಲು ಮುಖ್ಯವಲ್ಲ. ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಿ ಯಶಸ್ಸು ತನ್ನಿ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ ಕರೆ ನೀಡಿದರು.

1.70 ಲಕ್ಷ ರೂ. ನಗದು ಅಧಿಕಾರಿಗಳ ವಶಕ್ಕೆ

ಹರಪನಹಳ್ಳಿ : ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.70 ಲಕ್ಷ ರೂ. ಹಣವನ್ನು ತಾಲ್ಲೂಕಿನ ಮತ್ತಿಹಳ್ಳಿ ಕ್ರಾಸ್ ಬಳಿಯಿರುವ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಗಂಗಾಮತ ಸಮಾಜಕ್ಕೆ ಬೇಕಿದೆ ಮೀಸಲಾತಿ

ಹರಪನಹಳ್ಳಿ : ಅತ್ಯಂತ ಹಿಂದುಳಿದ ಗಂಗಾಮತ ಸಮಾಜದವರಿಗೆ ರಾಜಕೀಯ ಪ್ರಜ್ಞೆ ಬರಬೇಕಾಗಿದೆ ಎಂದು ಹಾವೇರಿ ಜಿಲ್ಲಾ ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ಹೇಳಿದರು.

ವೈಯಕ್ತಿಕ ಸಂತೋಷಕ್ಕಾಗಿ ಹಬ್ಬದಾಚರಣೆ

ಹರಪನಹಳ್ಳಿ : ಹಬ್ಬಗಳು ನಮ್ಮ ವೈಯಕ್ತಿಕ ಸಂತೋಷಕ್ಕಾಗಿ ಇವೆಯೇ ಹೊರತು, ಇನ್ನೊಬ್ಬರಿಗೆ ಕಿರುಕುಳ ಕೊಡುವುದಕ್ಕೆ ಅಲ್ಲ ಎಂದು ಪಿ.ಎಸ್.ಐ. ಶಂಭುಲಿಂಗ ಹಿರೇಮಠ ಹೇಳಿದರು.

ಹರಪನಹಳ್ಳಿ ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಹರಪನಹಳ್ಳಿ : ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಸವರಾಜಪ್ಪ ತಿಳಿಸಿದರು.

ಹರಪನಹಳ್ಳಿ: ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ

ಹರಪನಹಳ್ಳಿ : ತಾಲ್ಲೂಕಿನ ಕಾನಹಳ್ಳಿ ಮತ್ತು ನಂದಿಬೇವೂರು ಗ್ರಾಮದ ಬಳಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿ ಎಸಿ ಚಿದಾನಂದ ಗುರುಸ್ವಾಮಿ ಮತ್ತು ಸಿಬ್ಬಂದಿ ವರ್ಗದವರು ವಾಹನಗಳ ತಪಾಸಣೆ  ನಡೆಸಿದರು.

ಹರಪನಹಳ್ಳಿ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮ

ಹರಪನಹಳ್ಳಿ : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗೆ ತಾಲ್ಲೂಕಿನಲ್ಲಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ (ಅಭಿವೃದ್ಧಿ) ಸಂಸ್ಥೆಯ ಉಪ ನಿರ್ದೇಶಕಿ ಹನುಮಕ್ಕ ತಿಳಿಸಿದರು.

ಹರಪನಹಳ್ಳಿ : ಉಚ್ಚಂಗೆಮ್ಮ ದೇವಿ ಜಾತ್ರೆ

ಹರಪನಹಳ್ಳಿ : ದಾವಣಗೆರೆ  ಲೋಕಸಭೆ ಚುನಾವಣೆ ಬಿಜೆಪಿಯ ಆಭ್ಯರ್ಥಿ ಗಾಯತ್ರಿ ಜಿ.ಎಂ. ಸಿದ್ದೇಶ್ವರ ತಾಲ್ಲೂಕಿನ ಹಿರೇಮೇಗಳಗೆರೆ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಉಚ್ಚಂಗೆಮ್ಮ ದೇವಿಯ ಜಾತ್ರೆಯ ಪ್ರಯುಕ್ತ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಗ್ರಾಮೀಣ ಭಾಗಗಳಲ್ಲಿ ಉಳಿದಿದೆ

ಹರಪನಹಳ್ಳಿ : ಗ್ರಾಮೀಣ ಭಾಗಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ  ಉಳಿದಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಜಿ. ಪ್ರಕಾಶ್‌ ಹೇಳಿದರು.

error: Content is protected !!