![](https://janathavani.com/wp-content/uploads/2024/12/15-hubli-02.12.2024-1024x560.jpg)
ಹುಬ್ಬಳ್ಳಿ-ಧಾರವಾಡದಲ್ಲಿ ಮನುಷ್ಯರಂತೆ ಪ್ರಾಣಿಗಳಿಗೂ ಅಂತ್ಯಕ್ರಿಯೆ ವ್ಯವಸ್ಥೆ
ಹುಬ್ಬಳ್ಳಿ : ಮನುಷ್ಯರ ಶವ ಸಂಸ್ಕಾರದಂತೆಯೇ ಪ್ರಾಣಿಗಳ ಅಂತ್ಯಕ್ರಿಯೆ ನಡೆಸಲು ರಾಜ್ಯದಲ್ಲಿಯೇ ಪ್ರಥಮವಾಗಿ ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಪ್ರಾಣಿಗಳ ಅಂತ್ಯಕ್ರಿಯಾ ಘಟಕಗಳನ್ನು ಸ್ಥಾಪಿಸಿದೆ.
ಹುಬ್ಬಳ್ಳಿ : ಮನುಷ್ಯರ ಶವ ಸಂಸ್ಕಾರದಂತೆಯೇ ಪ್ರಾಣಿಗಳ ಅಂತ್ಯಕ್ರಿಯೆ ನಡೆಸಲು ರಾಜ್ಯದಲ್ಲಿಯೇ ಪ್ರಥಮವಾಗಿ ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಪ್ರಾಣಿಗಳ ಅಂತ್ಯಕ್ರಿಯಾ ಘಟಕಗಳನ್ನು ಸ್ಥಾಪಿಸಿದೆ.
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದೆ. ಈ ರೈಲುಗಳ ಬದಲಾವಣೆಯು ಕೆಳಗೆ ತಿಳಿಸಿದ ಪ್ರಯಾಣದ ದಿನಾಂಕಗಳಿಂದ ಜಾರಿಗೆ ಬರಲಿದೆ.
ಹುಬ್ಬಳ್ಳಿ : ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಸರಕು ಸಾಗಣೆ 36.9 ಮಿಲಿಯನ್ ಟನ್ ಹೆಚ್ಚಾಗಿದೆ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.
ಹುಬ್ಬಳ್ಳಿ : ಬರುವ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜಲಪ್ರಳಯ ಆಗುವ ಲಕ್ಷಣಗಳಿವೆ. ಎಂದು ಕೋಡಿಮಠ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಶಿವಾ ನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ : ಯುವಜನೋತ್ಸವದ ಉದ್ಘಾಟನೆಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಡ್ ಶೋ ನಡೆಸುವಾಗ ಭದ್ರತಾ ಲೋಪವಾಗಿದೆ.