Tag: ಹೊನ್ನಾಳಿ

Home ಹೊನ್ನಾಳಿ

ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡದೇ ಕಾಲಹರಣ : ಮನವಿ

ಹೊನ್ನಾಳಿ : ಸುಪ್ರೀಕೋರ್ಟ್‌ನ ತೀರ್ಪುಬಂದು 7 ತಿಂಗಾಳದರೂ ಒಳನಮೀಸಲಾತಿ ಜಾರಿ ಮಾಡದಂತೆ ರಾಜ್ಯದ ಕಾಂಗ್ರೆಸ್‌ ಸರ್ಕಾರವು ಕಾಲಹರಣ ಮಾಡುತ್ತದೆ ಎಂದು ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘವು ತಹಶೀಲ್ದಾರ್‌ ಪಟ್ಟರಾಜಗೌಡರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ರಂಜಾನ್ – ಯುಗಾದಿ : ಹೊನ್ನಾಳಿಯಲ್ಲಿ ಪಥ ಸಂಚಲನ

ಹೊನ್ನಾಳಿ : ರಂಜಾನ್ ಹಾಗೂ ಯುಗಾದಿ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಹಾಗೂ ಆರ್‌ಎ ಎಫ್‌ ಅವರಿಂದ ಶುಕ್ರವಾರ ಪಥಸಂಚಲನ ನಡೆಯಿತು.

ಪ್ರಕರಣ ದಾಖಲಾಗಿ 48 ಗಂಟೆಗಳಲ್ಲಿ ಕಳ್ಳನ ಬಂಧಿಸಿದ ಪೊಲೀಸರು

ಹೊನ್ನಾಳಿ : ಹೊನ್ನಾಳಿಯಲ್ಲಿ ಮನೆಯೊಂದನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪ್ರಕರಣ ದಾಖಲಾಗಿ 48 ಗಂಟೆಗಳಲ್ಲಿ ಬಂಧಿಸಿದ ಪೊಲೀಸರು, 5.50 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.

ಹೊನ್ನಾಳಿ : ಶೀಘ್ರವೇ ಕೃಷಿಕ ಸಮಾಜದ ಸಭೆ

ಹೊನ್ನಾಳಿ : ಶಾಸಕರು ಭಾಗವಹಿಸಿ ರುವ ಅಧಿವೇಶನ ಮುಗಿದ ನಂತರ ದಿನಾಂಕ ನಿಗದಿಗೊಳಿಸಿ, ಅವಳಿ ತಾಲ್ಲೂಕಿನ ಕೃಷಿಕ ಸಮಾಜದ ಸಭೆ ಕರೆದು ಕೃಷಿಕ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ಕೃಷಿ ಉಪನಿರ್ದೇಶಕ ರೇವಣಸಿದ್ದನ ಗೌಡ ಹೇಳಿದರು.

ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ.ಬಿ. ವಿನಯ್ ಆಗ್ರಹ

ಹೊನ್ನಾಳಿ : ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಕ್ವಾರಿಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ಅಭಿಷೇಕ್, ರಶ್ಮಿ ಸೇರಿದಂತೆ, ವಿವಿಧ ಇಲಾಖೆಯ ಅಧಿಕಾರಿಗಳು ನಿನ್ನೆ ಭೇಟಿ ನೀಡಿದ್ದರು.

ಅಡಿಕೆ ಮಾರುಕಟ್ಟೆ ದರದ ಸ್ಥಿರತೆ ಖೇಣಿ ದಾರರಲ್ಲಿ ಒಮ್ಮತ ಮೂಡಬೇಕಿದೆ

ಹೊನ್ನಾಳಿ : ಪ್ರಸ್ತುತ ದಿನಗಳಲ್ಲಿ ಅಡಿಕೆ ಖೇಣಿದಾರರು ಅನೇಕ ತೊಂದರೆ, ಕೆಲವೊಂದು ಬಾರಿ ನಷ್ಟವನ್ನು ಅನುಭವಿಸುತ್ತಿದ್ದು ಇದಕ್ಕೆಲ್ಲ ಸೂಕ್ತವಾದ ಪರಿಹಾರವನ್ನು ಸಭೆ ಮೂಲಕ ಕಂಡುಕೊಳ್ಳಬೇಕಿದೆ ಎಂದು ತರಗನಳ್ಳಿ ಮುರುಗೇಶ್ ಹೇಳಿದರು.

ಸ್ವಾರ್ಥದಿಂದ ಸಂಬಂಧಗಳು ಕ್ಷೀಣಿಸುತ್ತಿವೆ

ಹೊನ್ನಾಳಿ : ಸ್ವಾರ್ಥ ಬದುಕಿನಿಂದಾಗಿ ಸಂಬಂಧಗಳು ಕ್ಷೀಣಿಸುತ್ತಿದ್ದು, ವೃದ್ಧಾಶ್ರಮಗಳು ತಲೆ ಎತ್ತಿ ನಿಂತಿವೆ. ವಿದ್ಯೆ ಪಡೆಯುವುದು ಹೆಚ್ಚಾದಂತೆ ಸ್ವಾರ್ಥವೂ ಹೆಚ್ಚಾಗುತ್ತಿದೆ. ಇದರ ಫಲವೇ ಇಂದು ಎಲ್ಲೆಂದರಲ್ಲಿ ವೃದ್ಧಾಶ್ರಮಗಳು ತಲೆ ಎತ್ತುತ್ತಿವೆ

ರೇಣುಕಾ ಪ್ರಸಾದ್‌ಗೆ ಪಿಹೆಚ್‌ಡಿ

ಹೊನ್ನಾಳಿ : ಹಿರೇಕಲ್ಮಠದ ಅನ್ನದಾನಯ್ಯ ಮತ್ತು ನಾಗರತ್ನ ದಂಪತಿ ಪುತ್ರ ರೇಣುಕಾ ಪ್ರಸಾದ್ ಅವರಿಗೆ ಅಮೇರಿಕನ್ ಮ್ಯಾನೇ ಜ್‌ಮೆಂಟ್ ಯುನಿವರ್ಸಿಟಿ ಪಿಹೆಚ್‌ಡಿ ಪದವಿ ನೀಡಿದೆ.

ಹಿರೇಕಲ್ಮಠದಲ್ಲಿ ನಾಳೆ ಸಾಮೂಹಿಕ ವಿವಾಹ

ಹೊನ್ನಾಳಿ : ಇಲ್ಲಿನ ಹಿರೇಕಲ್ಮಠದಲ್ಲಿ ನಾಳೆ ದಿನಾಂಕ 10 ಮತ್ತು 11ರಂದು ಲಿಂ. ಮೃತ್ಯುಂಜಯ ಶಿವಾಚಾರ್ಯ ಶ್ರೀಗಳ 55ನೇ ವಾರ್ಷಿಕ ಪುಣ್ಯಾರಾಧನೆ ಹಾಗೂ ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ 10ನೇ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮ ನಡೆಯಲಿದೆ

ವೈಭವದ ಮಾರಿಕೊಪ್ಪದ ಹಳದಮ್ಮ ದೇವಿ ಮಹಾ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಐತಿಹಾಸಿಕ ಸುಕ್ಷೇತ್ರ ಮಾರಿಕೊಪ್ಪದ ಹಳದಮ್ಮ ದೇವಿಯ ಮಹಾ ರಥೋತ್ಸವವು ಶುಕ್ರವಾರ ಬೆಳಗ್ಗೆ 5.15 ರ ಬ್ರಾಹ್ಮೀ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಸಮೂಹದ ಮಧ್ಯೆ ವೈಭವದಿಂದ ಜರುಗಿತು.

error: Content is protected !!