Tag: ಹೊನ್ನಾಳಿ

Home ಹೊನ್ನಾಳಿ

ಬಿಜೆಪಿ ಅಂದರೆ ಸಮೃದ್ಧಿ, ಕಾಂಗ್ರೆಸ್ ಅಂದರೆ ಬರ : ಗಾಯತ್ರಿ ಸಿದ್ದೇಶ್ವರ

ಹೊನ್ನಾಳಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಬರ ತಾಂಡವವಾಡು ತ್ತದೆ. ಅದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮಳೆ, ಬೆಳೆ ಸಮೃದ್ಧಿಯಾಗುತ್ತದೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಶಾಪವಿದ್ದಂತೆ, ಕಳೆಯಿದ್ದಂತೆ. ಅದನ್ನು ಬುಡ ಸಮೇತ ಕಿತ್ತು ಹಾಕಬೇಕು

ಹೊನ್ನಾಳಿಯ ಸಾಯಿ ಗುರುಕುಲ ಕಾಲೇಜಿಗೆ ಶೇ. 100 ಫಲಿತಾಂಶ

ಹೊನ್ನಾಳಿ : ತಾಲ್ಲೂಕಿನ ಹೆಚ್. ಕಡದಕಟ್ಟೆ ಗ್ರಾಮದ ಶ್ರೀ ಸಾಯಿ ಗುರುಕುಲ ಪಿಯು ಕಾಲೇಜಿನ ವಿದ್ಯಾರ್ಥಿಗಳು 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ. 100 ರಷ್ಟು ಫಲಿತಾಂಶ ಗಳಿಸಿದ್ದಾರೆ

ವಿಜೃಂಭಣೆಯ ಲಕ್ಷ್ಮೀ ಮಾಧವ ರಂಗನಾಥ ಸ್ವಾಮಿ ಮಹಾ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಹಳೆದೇವರ ಹೊನ್ನಾಳಿ ಗ್ರಾಮ ದೇವರಾದ ಶ್ರೀ ಲಕ್ಷ್ಮೀಮಾಧವ ರಂಗನಾಥಸ್ವಾಮಿ ಮಹಾರಥೋತ್ಸವವು ಭಾನುವಾರ ಬೆಳಿಗಿನ ಜಾವ ಬೆಳಗ್ಗೆ 5.30 ರ ಬ್ರಾಹ್ಮೀ ಮುಹೂರ್ತದಲ್ಲಿ ಭಕ್ತ ಸಮೂಹದೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಅಡುಗೆ ಮಾಡಲೂ ಬರುತ್ತೆ, ಮನೆತನ ನಡೆಸೋದೂ ಗೊತ್ತು

ಹೊನ್ನಾಳಿ : ನನಗೆ ಚೆನ್ನಾಗಿ ಅಡುಗೆ ಮಾಡಲು ಬರುತ್ತೆ, ಮಾತನಾಡುವುದರ ಜೊತೆಗೆ ಮನೆತನ ನಡೆಸುವುದು ಸೇರಿದಂತೆ, ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ದೇಶ ಸೇವೆ ಮಾಡುವುದೂ ಗೊತ್ತು ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೇಳಿದರು.

ಹೊನ್ನಾಳಿ : ಇಳೆಗೆ ತಂಪೆರೆದ ಮಳೆ

ಹೊನ್ನಾಳಿ : ಬಿರು ಬಿಸಿಲಿನ ತೀವ್ರತೆಗೆ ಹೈರಾಣಾಗಿದ್ದ ಹೊನ್ನಾಳಿ ಜನತೆಗೆ ಶುಕ್ರವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ತಂಪೆರೆಯುವಂತೆ ಮಾಡಿತು. ಸಂಜೆ 4 ಗಂಟೆ ಸುಮಾರಿಗೆ ಜೋರಾಗಿ ಗಾಳಿ ಬೀಸಿ ಮಳೆ ಬರುವ ಮುನ್ಸೂಚನೆ ನೀಡಿತ್ತು.

ಹೊನ್ನಾಳಿಯ ವಿಜಯ ಪದವಿ ಪೂರ್ವ ಕಾಲೇಜಿಗೆ ಶೇ. 100

ಹೊನ್ನಾಳಿ : ತಾಲ್ಲೂಕಿನ ಎಚ್. ಕಡದಕಟ್ಟೆ ಸಮೀಪ ದಲ್ಲಿರುವ ಶ್ರೀ ವಿಜಯ ಪದವಿಪೂರ್ವ ಕಾಲೇಜಿಗೆ  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸತತ ಎರಡನೇ ಬಾರಿಗೂ ಶೇ. 100  ರಷ್ಟು ಫಲಿತಾಂಶ ಲಭಿಸಿದೆ. ಪ

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ನದಿಗೆ ಬ್ಯಾರೇಜ್

ಹೊನ್ನಾಳಿ : ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಿಸುವ ಮೂಲಕ ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ   ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.

ಹೊನ್ನಾಳಿ – ಶಿವಮೊಗ್ಗ ಹೆದ್ದಾರಿ ನಿರ್ಮಾಣಕ್ಕೆ ಒತ್ತು

ಹೊನ್ನಾಳಿ : ತಾಲ್ಲೂಕಿನ ತುಂಗಾ ನಾಲಾ ಆಧುನೀಕರಣಕ್ಕೆ 343 ಕೋಟಿ ರೂಪಾಯಿ ಅನುದಾನ ನೀಡಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ರಾಂಪುರ-ಗೋವಿನಕೋವಿ ನಡುವಿನ ತುಂಗ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಹಾಗೂ ಹೊನ್ನಾಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಒತ್ತು ನೀಡಲಾಗುವುದು

ಹೊನ್ನಾಳಿಯಲ್ಲಿ ಇಂದು ಬಿಜೆಪಿ ಕಚೇರಿ ಉದ್ಘಾಟನೆ, ಬಹಿರಂಗ ಪ್ರಚಾರ ಸಭೆ

ಹೊನ್ನಾಳಿ : ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಮೋದಿ 3ನೇ ಬಾರಿ ಪ್ರಧಾನಿಯಾಗುವುದು ಅಷ್ಟೇ ಸತ್ಯ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭರವಸೆ ವ್ಯಕ್ತಪಡಿಸಿದರು.

ಮೌಲ್ಯಾಂಕನ ಪರೀಕ್ಷಾ ಪದ್ಧತಿ ರದ್ದುಪಡಿಸಿ, ಹಳೆಯ ಪದ್ಧತಿ ಮುಂದುವರೆಸಬೇಕು

ಹೊನ್ನಾಳಿ : ಹಲವಾರು ಪ್ರಮಾದಗಳನ್ನು ಒಳಗೊಂಡಿದ್ದ ಮೌಲ್ಯಾಂಕನ ಪರೀಕ್ಷಾ ಪದ್ಧತಿ ರದ್ದುಪಡಿಸಬೇಕು ಎಂದು ರಾಜ್ಯ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ರೇವಣಸಿದ್ದಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊನ್ನಾಳಿಯಲ್ಲಿ ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವ

ಹೊನ್ನಾಳಿ : ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಉದ್ಘೋಷವನ್ನು ಆದಿ ಜಗದ್ಗುರುಗಳಾದ ಶ್ರೀ ರೇಣುಕಾಚಾರ್ಯರು ಮಾಡಿ ಮನು ಕುಲದ ಒಳಿತನ್ನು ಬಯಸಿದರು ಎಂದು ಬೇಡ ಜಂಗಮ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಪಂಚಾಕ್ಷರಯ್ಯ ಬೈರನಹಳ್ಳಿ ಹೇಳಿದರು.

error: Content is protected !!