19ನೇ ವಾರ್ಡಿನಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಗುದ್ದಲಿ ಪೂಜೆ
ಮಹಾನಗರ ಪಾಲಿಕೆಯ 19 ನೇ ವಾರ್ಡ್ ವ್ಯಾಪ್ತಿಯ ಆರ್.ಎಂ.ಸಿ. ರಸ್ತೆಯ ಸರ್ಕಲ್‍ನಲ್ಲಿ ಸುಮಾರು 15 ಲಕ್ಷ ರೂ.ಗಳ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಆರ್. ಎಲ್. ಶಿವಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿದರು.