ಮೀಸಲಾತಿ ವಿಚಾರಕ್ಕೆ ತುಳಿತಕ್ಕೊಳಗಾದ ಮುಸ್ಲಿಂ ಸಮಾಜವನ್ನು ಗುರಿಯಾಗಿಸಿಕೊಂಡು ನಾಡಿನ ಸಾಮರಸ್ಯ ಕದಡುವ ಶಾಸಕ ಅರವಿಂದ ಬೆಲ್ಲದ್ ನೀಡಿರುವ ಹೇಳಿಕೆಯನ್ನು ಭಾರತೀಯ ಜನತಾ ವೇದಿಕೆ ಜಿಲ್ಲಾ ಸಂಚಾಲಕ ಜೆ. ಅಮಾನುಲ್ಲಾ ಖಾನ್ ಖಂಡಿಸಿದ್ದಾರೆ.
2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಇಂದು ಬೆಳಿಗ್ಗೆ ಎಪಿಎಂಸಿ ಆವರಣ ಪ್ರವೇಶಿಸಿದ ಸಂದರ್ಭದಲ್ಲಿ ಶ್ರೀಗಳನ್ನು ಬರ ಮಾಡಿಕೊಂಡರು.
ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ನಿನ್ನೆ ನಡೆದ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ಪಾದಯಾತ್ರೆಯಲ್ಲಿ ಕು. ಎಂ.ಪಿ. ಭೂಮಿಕಾ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರ ಧರಿಸಿ ಗಮನ ಸೆಳೆದಳು.