Tag: 29th

Home 29th

29ರಂದು ನಗರಕ್ಕೆ ಕೂಡಲ ಸಂಗಮ ಶ್ರೀಗಳ ಪಾದಯಾತ್ರೆ ಆಗಮನ

2ಎ ಮೀಸಲಾತಿಗಾಗಿ ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಪಾದಯಾತ್ರೆ ಇದೇ ದಿನಾಂಕ 29 ರಂದು ನಗರಕ್ಕೆ ಆಗಮಿಸಲಿದ್ದು, ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

error: Content is protected !!