ಮಾರ್ಚ್ 5 ರಿಂದ ಆಮರಣಾಂತ ಉಪವಾಸಕ್ಕೆ ನಿರ್ಧಾರ
ಬೆಂಗಳೂರು : 2ಎ ಮೀಸಲಾತಿ ಗಾಗಿ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಿದ್ದು, ಮೀಸಲಾತಿ ನೀಡಲೇಬೇಕೆಂದು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಿದೆ.

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ದೊರೆಯುವವರೆಗೂ ಪೀಠಕ್ಕೆ ಮರಳುವುದಿಲ್ಲ ಎಂದು ಕೂಡಲಂಗಮದ ಲಿಂಗಾಯತ ಪಂಚ ಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಿಸಿದ್ದಾರೆ.
ಹರಪನಹಳ್ಳಿ : ಪಂಚಮಸಾಲಿ ಲಿಂಗಾಯತರ 2ಎ ಮೀಸಲಾತಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಜೊತೆಗೆ ವೀರಶೈವರಿಗೂ ಒಬಿಸಿ ಮೀಸಲಾತಿ ಬೇಕು ಎಂದು ಪಂಚಪೀಠಗಳಲ್ಲೊಂದಾದ ಉಜ್ಜಯಿನಿ ಪೀಠದ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಹರಿಹರ : ಪಂಚಮಸಾಲಿ ಸಮಾಜದ ಬಡ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತಿರುವ ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದರ ಸಮಾವೇಶದಲ್ಲಿ ಭಾಗವಹಿಸುವುದಾಗಿ ಶ್ರೀ ಶಿವಕುಮಾರ ಸ್ವಾಮೀಜಿ ತಿಳಿಸಿದರು.
ಹರಪನಹಳ್ಳಿ : ಪರಿಶಿಷ್ಟ ಜಾತಿ, ಪಂಗಡ, 2ಎ ಮೀಸಲಾತಿಗೆ ದೊಡ್ಡ ದೊಡ್ಡ ಸಮಾಜದವರು ಹೋರಾಟ ಮಾಡುತ್ತಿರುವುದನ್ನು ನೋಡಿದರೆ ಮೀಸಲಾತಿಗೆ ಬೆಲೆ ಇಲ್ಲದಂತಾಗಿದೆ ಎಂದು ಅರೆ ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಅಧ್ಯಕ್ಷ ಮಲ್ಲಿಕಾರ್ಜುನ ಮಾನ್ಪಡೆ ಹೇಳಿದರು.

ದಾವಣಗೆರೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ಗಿಟ್ಟಿಸಿಕೊಳ್ಳಲು ಲಿಂಗಾಯತ ಒಳಪಂಗಡಗಳ ಹೆಸರಿನಲ್ಲಿ ಕುರುಬರಿಗೆ ಸಿಗಬೇಕಾದ 2ಎ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತ ಇದನ್ನು ತಡೆಯುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವುದಕ್ಕೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆವಾಂತರ ಪತ್ರಿಕೆ ಸಂಪಾದಕ ಹೆಚ್. ದುಗ್ಗಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಪಂಚಮಸಾಲಿ ಸಮಾಜದ ಜಗದ್ಗುರುಗಳಾದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಶ್ರೀ ವಚನಾನಂದ ಸ್ವಾಮೀಜಿ ನಡೆಸುತ್ತಿರುವ ಪಾದಯಾತ್ರೆಯು ನಿನ್ನೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ಬರ ಮಾಡಿಕೊಳ್ಳಲಾಯಿತು.