ನಕಲಿ ದಾಖಲೆ ಸೃಷ್ಟಿಸಿ ಮತದಾರರ ಪಟ್ಟಿಯಲ್ಲಿ ಸಚಿವ ಆರ್.ಶಂಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡರ ಹೆಸರು ಸೇರಿಸಲು ಮುಂದಾಗಿರುವ ಬಿಜೆಪಿ ಮತ್ತೊಮ್ಮೆ ವಾಮ ಮಾರ್ಗದ ಮೂಲಕ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ
ದಾವಣಗೆರೆ,ಫೆ.1- ಧಾರವಾಡದ ಬಳಿ ಈಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮಡಿದ ನಗರದ 10 ಜನ ಮಹಿಳೆಯರೂ ಸೇರಿದಂತೆ, ಎಲ್ಲಾ 12 ಜನರಿಗೆ ನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಶೋಕ ವ್ಯಕ್ತಪಡಿಸಿದ್ದಾರೆ.