ಬೆಲೆ ಏರಿಕೆ ಖಂಡಿಸಿ ಎಎಪಿ ಪ್ರತಿಭಟನೆ Janathavani March 2, 2021 ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮತ್ತು ಗ್ಯಾಸ್ ಸಬ್ಸಿಡಿ ರದ್ದು ಮಾಡಿರುವುದರ ವಿರುದ್ದ ಜನಸಾಮಾನ್ಯರಿಗೆ ಸಿಹಿ ಹಂಚಿ ಪಾದಯಾತ್ರೆ ಮೂಲಕ ಪ್ರತಿಭಟನೆ ಮಾಡಲಾಯಿತು.