ಬಿ.ಇಡಿ. ಕಾಲೇಜುಗಳ ವಿರುದ್ಧ ತನಿಖೆಗೆ ಆಗ್ರಹ
ಬಿ.ಇಡಿ ಸೀಟುಗಳನ್ನು ಮಾರಾಟ ಮಾಡುತ್ತಿರುವ ಕಾಲೇಜುಗಳ ವಿರುದ್ಧ ತನಿಖೆ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ದಾವಣಗೆರೆ ವಿಭಾಗದ ಕಾರ್ಯಕರ್ತರು ನಗರದಲ್ಲಿಂದು ಉಪವಿಭಾಗಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.